Webdunia - Bharat's app for daily news and videos

Install App

ಡ್ರಗ್ಸ್ ಕೇಸ್ : ತುಟಿ ಬಿಚ್ಚದ ನಟಿ ಐಂದ್ರಿತಾ ರೇ

Webdunia
ಗುರುವಾರ, 17 ಸೆಪ್ಟಂಬರ್ 2020 (20:29 IST)
ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಈ ನಡುವೆ ಸಿಸಿಬಿಯಿಂದ ವಿಚಾರಣೆಯನ್ನು ಎದುರಿಸಿದ್ದಾರೆ ನಟಿ ಐಂದ್ರಿತಾ ರೇ.

ಡ್ರಗ್ಸ್ ಮಾಫಿಯಾ ಹಾಗೂ ಬಂಧಿತ ಆರೋಪಿಗಳ ಜೊತೆಗೆ ಐಂದ್ರಿತಾ ರೇ ಹಾಗೂ ನಟ ದಿಗಂತ್ ಹೊಂದಿರುವ ಸಂಬಂಧ ಕುರಿತು ದಾಖಲೆಗಳನ್ನು ತನಿಖಾ ತಂಡ ಕಲೆ ಹಾಕಲಾಗುತ್ತಿದೆ.

ಈ ನಡುವೆ ಕೇಸ್ ಬಗ್ಗೆ ಮಾತನಾಡುವುದಕ್ಕೆ ನಟಿ ಐಂದ್ರಿತಾ ರೇ ತುಟಿ ಬಿಚ್ಚುತ್ತಿಲ್ಲ.

ಸಿಸಿಬಿ ರೂಲ್ಸ್ ಪಾಲಿಸುತ್ತಿದ್ದು, ಕೇಸ್ ಬಗ್ಗೆ ಮಾತನಾಡೋದಿಲ್ಲ ಎಂದು ನಟಿ ಮಾಧ್ಯಮದವರಿಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ನೇಹಿತನ ಮೊಬೈಲ್‌ನಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಪೊಲೀಸರ ಅತಿಥಿಯಾದ ಕೆ.ಆರ್.ಪುರದ ಯುವಕ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಮುಂದಿನ ಸುದ್ದಿ
Show comments