Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಟಿ ರಾಗಿಣಿ ಮೇಲೆ ಕೇಸ್ ?

Webdunia
ಶುಕ್ರವಾರ, 4 ಸೆಪ್ಟಂಬರ್ 2020 (20:03 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಜೊತೆ ಲಿಂಕ್ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಇಬ್ಬರ ಮೇಲೆ ಕೇಸ್ ದಾಖಲಾಗಿದೆ.

ಡ್ರಗ್ಸ್ ಮಾರಾಟ ಹಾಗೂ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡೋದು ತನಿಖೆಯಿಂದ ಬಯಲಾಗಿದೆ.

ರಾಹುಲ್ ಹಾಗೂ ರವಿಶಂಕರ್ ಬಂಧನದಿಂದ ಮಹತ್ವದ ವಿಷಯಗಳು ದೊರೆತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸಮಗ್ರ ವಿವರ ನೀಡುವುದಾಗಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments