Webdunia - Bharat's app for daily news and videos

Install App

ನಾಯಕಿಯ ಹುಡುಕಾಟದಲ್ಲಿ ಧ್ರುವ ಸರ್ಜಾ

Webdunia
ಮಂಗಳವಾರ, 21 ಸೆಪ್ಟಂಬರ್ 2021 (10:10 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕರಾಗಿರುವ ‘ಮಾರ್ಟಿನ್’ ಎಂಬ ಸಿನಿಮಾ ಇತ್ತೀಚೆಗಷ್ಟೇ ಘೋಷಣೆಯಾಗಿತ್ತು.


ಎ.ಪಿ. ಅರ್ಜುನ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಮಾರ್ಟಿನ್’ ಗೆ ಈಗ ನಾಯಕಿಯ ಹುಡುಕಾಟ ನಡೆದಿದೆ. ಅರ್ಹತೆ ಇರುವವರು, ಆಸಕ್ತಿಯುಳ್ಳವರು Martinmovie1234@gmail.com ಎಂಬ ಈಮೇಲ್ ವಿಳಾಸಕ್ಕೆ ಸ್ವವಿವರ ಕಳುಹಿಸಬಹುದು ಎಂದು ಚಿತ್ರತಂಡ ಪ್ರಕಟಿಸಿದೆ.

ಮಾರ್ಟಿನ್ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲೂ ಬಿಡುಗಡೆಯಾಗಲಿದೆ. ಫಸ್ಟ್ ಲುಕ್ ನಿಂದಲೇ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments