Webdunia - Bharat's app for daily news and videos

Install App

ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ನಟಿಸಲು ನಿಮಗೂ ಅವಕಾಶ! ಈ ಅರ್ಹತೆ ಇದ್ದರೆ ಸಾಕು

Webdunia
ಮಂಗಳವಾರ, 12 ಡಿಸೆಂಬರ್ 2023 (12:10 IST)
ಬೆಂಗಳೂರು: ಬಹುನಿರೀಕ್ಷಿತ್ ಪ್ಯಾನ್ ವರ್ಲ್ಡ್ ಸಿನಿಮಾ ಕಾಂತಾರ ಚಾಪ್ಟರ್ 1 ರಲ್ಲಿ ನಟಿಸುವ ಆಸೆ ನಿಮಗಿದೆಯೇ? ಹಾಗಿದ್ದರೆ ಹೊಂಬಾಳೆ ಫಿಲಂಸ್ ಅವಕಾಶವೊಂದನ್ನು ನೀಡುತ್ತಿದೆ.

ಕಾಂತಾರ ಚಾಪ್ಟರ್ 1 ಸಿನಿಮಾಕ್ಕಾಗಿ ಕಲಾವಿದರ ಹುಡುಕಾಟ ನಡೆದಿದೆ. ಇದೀಗ ಹೊಂಬಾಳೆ ಫಿಲಂಸ್ ನಿಮ್ಮಲ್ಲಿ ನಟಿಸುವ ಕಲೆ, ಆಸೆ ಇದ್ದರೆ ನಮಗೆ ನಿಮ್ಮ ಪ್ರೊಫೈಲ್ ಕಳುಹಿಸಿ ಎಂದು ಜಾಹೀರಾತು ನೀಡಿದೆ.

30 ರಿಂದ 60 ವರ್ಷ ವಯಸ್ಸಿನ ವಯೋಮಿತಿಯ ಪುರುಷರು ಮತ್ತು 18 ರಿಂದ 60 ವರ್ಷದೊಳಗಿನ ಮಹಿಳೆಯರು ನಟನೆಯಲ್ಲಿ ಆಸಕ್ತಿಯಿರುವವರು ವಿಡಿಯೋ ಕಳುಹಿಸಬಹುದು. ಆದರೆ ವಿಡಿಯೋ ರೀಲ್ಸ್ ಅಥವಾ ಅದನ್ನು ಹೋಲುವ ರೀತಿಯದ್ದಾಗಿರಬೇಕು ಎಂದು ಷರತ್ತು ವಿಧಿಸಲಾಗಿದೆ. ಇದಕ್ಕಾಗಿ kanrara.in ಎಂಬ ಲಿಂಕ್ ನ್ನು ನೀಡಲಾಗಿದೆ.

ಈ ಲಿಂಕ್ ಗೆ ಹೋಗಿ ಆಸಕ್ತರು ಅದರಲ್ಲಿ ಕೇಳುವ ವಿವರಗಳನ್ನು ಒದಿಗಬೇಕು. ಕಾಂತಾರ ಚಾಪ್ಟರ್ 1 ಸಿನಿಮಾಗಾಗಿ ಹೊಸ ಕಲಾವಿದರ ಹುಡುಕಾಟ ನಡೆಸಲಾಗುತ್ತದೆ ಎಂದು ನಿರ್ದೇಶಕ, ನಟ ರಿಷಬ್ ಶೆಟ್ಟಿ ಈಗಾಗಲೇ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments