Daily Horoscope

Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಫುಲ್ ಡ್ರಿಲ್

ಸುಶಾಂತ್ ಸಿಂಗ್ ರಜಪೂತ್
ಬಾಲಿವುಡ್ ನಟ ಹಾಗೂ ತನ್ನ ಗೆಳೆಯ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆಗಾಗಿ ಸಿಬಿಐ ಎದುರು ನಟಿ ರಿಯಾ ಚಕ್ರವರ್ತಿ ಮೂರನೇ ಸಲ ಹಾಜರಾಗಿದ್ದಾರೆ.

28 ವರ್ಷದ ನಟಿ ರಿಯಾ ಚಕ್ರವರ್ತಿ ಮೇಲೆ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪವಿದೆ.

ಈ ಪ್ರಕರಣದ ವಿಚಾರಣೆಗಾಗಿ ಆಕೆಯ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಸತತ ನಾಲ್ಕನೇ ದಿನವೂ ಕೇಂದ್ರೀಯ ತನಿಖಾ ದಳ (ಸಿಬಿಐ) ಕರೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಪೊಲೀಸ್ ವಾಹನದ ಬೆಂಗಾವಲಿನಲ್ಲಿ ರಿಯಾ ಹಾಗೂ ಶೋಯಿಕ್ ಇಬ್ಬರು ಸಿಬಿಐ ಅತಿಥಿ ಗೃಹಕ್ಕೆ ವಿಚಾರಣೆಗೆ ಆಗಮಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ನಟ ಸುಶಾಂತ್ ಸಿಂಗ್ ಕಾರ್ಡ್ ಬಳಸಿ ರಿಯಾ ಚಕ್ರವರ್ತಿ ಶಾಪಿಂಗ್