Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಗೆಳೆಯರಿಂದ ಉಪವಾಸ ಸತ್ಯಾಗ್ರಹ

Webdunia
ಸೋಮವಾರ, 28 ಸೆಪ್ಟಂಬರ್ 2020 (13:24 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಆದರೆ ಸಿಬಿಐ ತನಿಖೆ ನಡೆಸುವುದರಲ್ಲಿ ವಿಳಂಬ ಮಾಡುತ್ತಿದೆ ಎಂದು ನಟನ ಸ್ನೇಹಿತರು ಆರೋಪ ಮಾಡಿದ್ದಾರೆ.

ಸಿಬಿಐ ನ ತನಿಖೆಯ ವಿಳಂಬದ ಬಗ್ಗೆ ವಿರೋಧಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತ ಮತ್ತು ಮಾಜಿ ಸಿಬ್ಬಂದಿ ಗಾಂಧಿ ಜಯಂತಿ ಅಕ್ಟೋಬರ್ 2 ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.

ಸುಶಾಂತ್ ಸಿಂಗ್ ಸ್ನೇಹಿತ ಗಣೇಶ್ ಹಿವಾರ್ಕರ್ ಮತ್ತು ಮಾಜಿ ಸಿಬ್ಬಂದಿ ಅಂಕಿತ್ ಆಚಾರ್ಯ, ಶೀಘ್ರ ನ್ಯಾಯ ಕೋರಿ ಸಾಂಕೇತಿಕ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments