Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟಿ ಶ್ರೀದೇವಿ ಸಾವಿನ ಬಗ್ಗೆ ಸಿಬಿಐ ತನಿಖೆ?

ಬಾಲಿವುಡ್ ನಟಿ ಶ್ರೀದೇವಿ ಸಾವಿನ ಬಗ್ಗೆ ಸಿಬಿಐ ತನಿಖೆ?
ಮುಂಬೈ , ಬುಧವಾರ, 12 ಆಗಸ್ಟ್ 2020 (19:18 IST)
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಕೇಸ್ ತನಿಖೆ ಚುರುಕುಗೊಳ್ಳುತ್ತಿದ್ದಂತೆ ನೆಟ್ಟಿಗರು ಮತ್ತೊಂದು ಬೇಡಿಕೆ ಇಟ್ಟಿದ್ದಾರೆ.


ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಸಾವಿನ ಬಗ್ಗೆಯೂ ಸಿಬಿಐ ತನಿಖೆ ಆಗಬೇಕೆಂದು ಬಲವಾಗಿ ಒತ್ತಾಯ ಮಾಡಲಾಗುತ್ತಿದೆ.

ಮನಿ ಲಾಂಡರಿಂಗ್ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸುಶಾಂತ್ ಕುಟುಂಬದವರು ನಟಿ ರಿಯಾ ಚಕ್ರವರ್ತಿ ಹಾಗೂ ಇತರರ ವಿರುದ್ಧ ಕೇಸ್ ಹಾಕಿದ್ದಾರೆ.

ಇದೀಗ ಸುಶಾಂತ್ ಕೇಸ್ ತನಿಖೆ ನಡೆಸುತ್ತಿರುವಂತೆ ನಟಿ ಶ್ರೀದೇವಿ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಜಾಲತಾಣಗಳಲ್ಲಿ ನೆಟ್ಟಿಗರು ಒತ್ತಾಯ ಮಾಡಲಾರಂಭಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ್ ಸಿಂಗ್ ಕೇಸ್ : ಕೊಲೆಗೆ ಸ್ಟನ್ ಗನ್ ಬಳಕೆ?