Select Your Language

Notifications

webdunia
webdunia
webdunia
webdunia

ಸುಶಾಂತ್ ಸಿಂಗ ರಜಪೂತ್ ಕೇಸ್ ಸಿಬಿಐ ತನಿಖೆಗೆ

ಸುಶಾಂತ್ ಸಿಂಗ ರಜಪೂತ್ ಕೇಸ್ ಸಿಬಿಐ ತನಿಖೆಗೆ
ನವದೆಹಲಿ , ಮಂಗಳವಾರ, 4 ಆಗಸ್ಟ್ 2020 (14:22 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್  ಆತ್ಮಹತ್ಯೆ ಕೇಸ್ ತನಿಖೆಯನ್ನುಸಿಬಿಐಗೆ ಒಪ್ಪಿಸಲಾಗುತ್ತಿದೆ.

ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಮಾಡಿದ ಮನವಿ ಮೇರೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಿಬಿಐ ತನಿಖೆಗೆ ಆದೇಶ ಮಾಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್  ಜೂನ್ 14, 2020 ರಂದು ಆತ್ಮಹತ್ಯೆಗೆ ಶರಣಾಗಿದ್ದರು.
ಸುಶಾಂತ್ ಸಾವಿನ ದಿನದಿಂದಲೂ ಕೇಸ್ ಭಾರೀ ಸದ್ದು ಮಾಡುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಬಾಕಿ ಚಿತ್ರೀಕರಣ ಶುರುವಾಗುವ ಡೇಟ್ ಫಿಕ್ಸ್