Publish Date: Wed, 19 Aug 2020 (13:13 IST)
Updated Date: Wed, 19 Aug 2020 (13:15 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್ ನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ನಲ್ಲಿ ಎಂಟ್ರಿ ಕೊಡೋದಿಲ್ಲ ಎಂದು ಈ ಹಿಂದೆಯೇ ಹೇಳಿದ್ದರು.
ಸುಶಾಂತ್ ಸಿಂಗ್ ರಜಪೂತ್ ರ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ.