Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ: ತುಪ್ಪದ ಹುಡುಗಿ ರಾಗಿಣಿ ದ್ವಿವೇದಿಗೆ ಸಿಸಿಬಿ ಬುಲಾವ್

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ: ತುಪ್ಪದ ಹುಡುಗಿ ರಾಗಿಣಿ ದ್ವಿವೇದಿಗೆ ಸಿಸಿಬಿ ಬುಲಾವ್
ಬೆಂಗಳೂರು , ಗುರುವಾರ, 3 ಸೆಪ್ಟಂಬರ್ 2020 (08:58 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.


ರಾಗಿಣಿ ಸ್ನೇಹಿತ ರವಿಶಂಕರ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಸಿಸಿಬಿ ವಿಚಾರಣೆ ನಡೆಸಿದಾಗ ಆತ ನೀಡಿದ ಮಾಹಿತಿ ಮೇರೆಗೆ ರಾಗಿಣಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಡ್ರಗ್ ಮಾಫಿಯಾದಲ್ಲಿ ಇದೇ ಮೊದಲ ಬಾರಿಗೆ ನಟಿಯೊಬ್ಬರ ಹೆಸರು ಬಹಿರಂಗವಾಗಿದೆ. ಇಂದು 10 ಗಂಟೆಗೆ ರಾಗಿಣಿ ವಿಚಾರಣೆಗೆ ಹಾಜರಾಗಬೇಕಿದೆ. ಸ್ಯಾಂಡಲ್ ವುಡ್ ನ ಇನ್ನಷ್ಟು ನಟ-ನಟಿಯರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಅವರು ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆಂದು ಖಚಿತವಾದರೆ ಮಾತ್ರ ಅವರ ಹೆಸರು ಬಹಿರಂಗಗೊಳಿಸಲಾಗುತ್ತದೆ ಎಂದು ಸಿಸಿಬಿ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಯಾ ಚಕ್ರವರ್ತಿಯಿಂದ ನಟ ಸುಶಾಂತ್ ಸಿಂಗ್ ರ ಆರೋಗ್ಯ ಹದಗೆಟ್ಟಿತ್ತಾ?