Daily Horoscope

Select Your Language

Notifications

webdunia
webdunia
webdunia
webdunia

ಪ್ರಖ್ಯಾತ ಟಿವಿ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್

ಅನುಶ್ರೀ
ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಕೇಸ್ ನಲ್ಲಿ ನಟಿ, ಕಿರುತೆರೆ ನಿರೂಪಕಿ ಅನುಶ್ರೀ ಹೆಸರು ಕೇಳಿಬಂದಿದ್ದು, ಸಿಸಿಬಿ ನೋಟಿಸ್ ಜಾರಿಮಾಡಿದೆ.
 

ಬಾಲಿವುಡ್ ನಟ ಹಾಗೂ ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

ಈ ಕುರಿತು ವಿಚಾರಣೆಗಾಗಿ ಮಂಗಳೂರು ಸಿಸಿಬಿ ಪೊಲೀಸರು ನಟಿ, ನಿರೂಪಕಿ ಅನುಶ್ರೀಗೆ ನೋಟಿಸ್ ಜಾರಿ ಮಾಡಿದ್ದಾರೆ.

ನಟಿ ರಾಗಿಣಿ, ಸಂಜನಾ ಗಲ್ರಾನಿ ಹಾಗೂ ಇತರ ಆರೋಪಿಗಳು ವಿಚಾರಣಾಧೀನ ಖೈದಿಗಳಾಗಿದ್ದರೆ, ನಿರೂಪಕ ಅಕುಲ್ ಬಾಲಾಜಿ ಕೂಡ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಸಂಜನಾ ಗಲ್ರಾನಿ, ರಾಗಿಣಿಗೆ ಮತ್ತೆ ಜೈಲೇ ಗತಿ