Select Your Language

Notifications

webdunia
webdunia
webdunia
webdunia

ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರಿಂದ ಚಂದನ್ ಶೆಟ್ಟಿಗೆ ನೋಟಿಸ್!

ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರಿಂದ ಚಂದನ್ ಶೆಟ್ಟಿಗೆ ನೋಟಿಸ್!
ಬೆಂಗಳೂರು , ಮಂಗಳವಾರ, 28 ಆಗಸ್ಟ್ 2018 (07:34 IST)
ಬೆಂಗಳೂರು : ತಮ್ಮ ಹಾಡುಗಳ ಮೂಲಕ ಜನರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ ಬಿಗ್ ಬಾಸ್ ಖ್ಯಾತಿಯ ರ್ಯಾಂಪರ್  ಚಂದನ್ ಶೆಟ್ಟಿ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.


ಇತ್ತೀಚಿಗೆ ಚಂದನ್ ಶೆಟ್ಟಿ 'ಅಂತ್ಯ' ಎಂಬಾ ಶೀರ್ಷಿಕೆಯಡಿ ಹಾಡೊಂದನ್ನು ರಿಲೀಸ್ ಮಾಡಿದ್ದರು. ಈ ಹಾಡು ಮಾದಕವಸ್ತುಗಳ ಸೇವನೆಗೆ  ಪ್ರಚೋದಿಸುವಂತಿತ್ತು. ಅದರಲ್ಲೂ ಈ ಹಾಡು ಯುವಕರನ್ನು  ಪ್ರಚೋದಿಸುವಂತಿದೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಇದೀಗ ಚಂದನ್ ಶೆಟ್ಟಿ ಅವರಿಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ  ನೋಟಿಸ್ ನೀಡಿದ್ದಾರೆ. ಇದಕ್ಕೆ ಚಂದನ್ ಕಾಲಾವಕಾಶ ಕೂಡ  ಕೇಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಮನ್ನಾರಾಯಣ ಚಿತ್ರೀಕರಣದ ವೇಳೆ ರಕ್ಷಿತ್ ಶೆಟ್ಟಿಗೆ ಆಗಿದ್ದೇನು ಗೊತ್ತಾ?