Webdunia - Bharat's app for daily news and videos

Install App

ಡ್ರಗ್ ಮಾಫಿಯಾ: ದಾಳಿ ಮುನ್ಸೂಚನೆಯಿಂದ ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದ ಸಂಜನಾ ಗಲ್ರಾನಿ

Webdunia
ಮಂಗಳವಾರ, 8 ಸೆಪ್ಟಂಬರ್ 2020 (10:25 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಗೆ ತಮ್ಮ ಮೇಲೆ ಸಿಸಿಬಿ ದಾಳಿ ನಡೆಸುವ ಬಗ್ಗೆ ಮೊದಲೇ ಮುನ್ಸೂಚನೆಯಿತ್ತು. ಹೀಗಾಗಿ ಇದಕ್ಕೆ ಅವರು ಮೊದಲೇ ಸಿದ್ಧತೆ ನಡೆಸಿದ್ದರು.


ತಮ್ಮ ಮನೆಗೆ ದಾಳಿ ನಡೆಸಿದರೂ ಯಾವುದೇ ಸಾಕ್ಷ್ಯ ಸಿಗದಂತೆ ಸಂಜನಾ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ತಮ್ಮ ಮನೆಯಲ್ಲಿದ್ದ ವಿದೇಶ ಪ್ರಯಾಣದ ದಾಖಲೆಗಳನ್ನು ನಾಶ ಮಾಡಿದ್ದಾರೆ. ಅಕ್ಕಪಕ್ಕದ ನಿವಾಸಿಗಳ ಜತೆ ಮಾತನಾಡಿ ತಮ್ಮ ಬಗ್ಗೆ ಮಾಹಿತಿ ನೀಡದಂತೆ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಡ್ರಗ್ ಕೇಸ್ ನಲ್ಲಿ ಸಂಜನಾ ಹೆಸರು ಬಂದರೂ ಇಷ್ಟು ದಿನ ತಡವಾಗಿ ಅವರ ಮನೆಗೆ ದಾಳಿ ನಡೆಸಿದ್ದರಿಂದ ಅವರಿಗೆ ಪಾರಾಗಲು ಸಾಕಷ್ಟು ಸಮಯ ನೀಡಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments