Select Your Language

Notifications

webdunia
webdunia
webdunia
webdunia

ಡ್ರಗ್ ಮಾಫಿಯಾ: ಸಂಜನಾ ಗಲ್ರಾನಿಯನ್ನು ಸಿಸಿಬಿ ಕಚೇರಿಗೆ ಕರೆದೊಯ್ದ ಅಧಿಕಾರಿಗಳು

ಡ್ರಗ್ ಮಾಫಿಯಾ
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಕಚೇರಿಗೆ ಕರೆದೊಯ್ಯಲಾಗಿದೆ.


ಬೆಳಿಗ್ಗೆಯಿಂದಲೂ ಸಂಜನಾ ಮನೆಯಲ್ಲಿ ತಪಾಸಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ತಮ್ಮ ವಾಹನದಲ್ಲಿ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ. ಸದ್ಯಕ್ಕೆ ಅವರನ್ನು ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತದೆ. ಈ ಹಿಂದೆ ನಟಿ ರಾಗಿಣಿಯನ್ನೂ ಇದೇ ರೀತಿ ಮಾಡಲಾಗಿತ್ತು. ಇದೀಗ ರಾಗಿಣಿ ಇರುವಲ್ಲಿಗೇ ಸಂಜನಾರನ್ನೂ ಕರೆದೊಯ್ಯಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಬರ್ದಸ್ತ್ ಟೀಸರ್ ರಿಲೀಸ್ ಮಾಡಿದ ‘ಬಂಪರ್’ ಚಿತ್ರತಂಡ