Daily Horoscope
✕

ಡ್ರಗ್ ಮಾಫಿಯಾ: ಆದಿತ್ಯ ಆಳ್ವ ರೆಸಾರ್ಟ್ ಮೇಲೆ ಸಿಸಿಬಿ ರೇಡ್

Webdunia
ಮಂಗಳವಾರ, 15 ಸೆಪ್ಟಂಬರ್ 2020 (10:44 IST)
ಬೆಂಗಳೂರು: ಸೆಲೆಬ್ರಿಟಿಗಳು, ರಂಗಿನ ಲೋಕದವರು ಮತ್ತಿನಲ್ಲಿ ತೇಲಾಡುತ್ತಿದ್ದ ಪಾರ್ಟಿಗಳಿಗೆ ತಾಣವಾಗಿದ್ದ ಆದಿತ್ಯ ಆಳ್ವಾ ಅವರ ಒಡೆತನದ ರೆಸಾರ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.


ಡ್ರಗ್ ಮಾಫಿಯಾ ಪ್ರಕರಣದಲ್ಲಿ ಆದಿತ್ಯಾ ಆಳ್ವಾ ಹೆಸರೂ ಕೇಳಿಬಂದಿದೆ. ಇದರ ಬೆನ್ನಲ್ಲೇ ಸಿಸಿಬಿ ಹೆಬ್ಬಾಳದ ಬಳಿಯಿರುವ ಅವರ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ. ಇಲ್ಲಿ ನಡೆಯುತ್ತಿದ್ದ ಪಾರ್ಟಿಗಳಲ್ಲಿ ಸೆಲೆಬ್ರಿಟಿಗಳು, ಘಟಾನುಘಟಿಗಳೇ ಅತಿಥಿಗಳಾಗಿದ್ದರು. ರಾತ್ರಿಯಿಡೀ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ಕೆಲವನ್ನು ಆದಿತ್ಯಾ ಆಳ್ವಾನೇ ಆಯೋಜಿಸುತ್ತಿದ್ದರೆ, ಇನ್ನು ಕೆಲವನ್ನು ಬೇರೆಯವರು ಆಯೋಜಿಸುತ್ತಿದ್ದರು. ಹೀಗಾಗಿ ಇಲ್ಲಿ ಮಹತ್ವದ ದಾಖಲೆಗಳು ಕೈವಶವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments