Daily Horoscope
✕

ರಾಗಿಣಿ ದ್ವಿವೇದಿ ಮನೆಗೆ ಬೆಳ್ಳಂ ಬೆಳಿಗ್ಗೆ ಸಿಸಿಬಿ ದಾಳಿ: ವ್ಯಾಟ್ಸಪ್ ಡಿಲೀಟ್ ಮಾಡಿದ ನಟಿ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (09:24 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ನಂಟಿದೆ ಎಂಬ ಅನುಮಾನದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಕಾಲಾಕಾಶ ಕೋರಿದ್ದ ನಟಿ ರಾಗಿಣಿ ದ್ವಿವೇದಿ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಹಲವು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೂ ನೋಟಿಸ್ ನೀಡಲಾಗಿತ್ತು. ಆದರೆ ವೈಯಕ್ತಿಕ ಕಾರಣ ನೀಡಿ ವಕೀಲರ ಮೂಲಕ ರಾಗಿಣಿ ಕಾಲಾವಕಾಶ ಕೋರಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.

ಆದರೆ ಅವರು ಸಾಕ್ಷ್ಯ ನಾಶಪಡಿಸುವ ಸಾಧ‍್ಯತೆಯಿರುವುದರಿಂದ ಇಂದು ಬೆಳಗ್ಗೆಯೇ ಸಿಸಿಬಿ ಪೊಲೀಸರು ಅವರ ಮನೆಗೆ ದಾಳಿ ನಡೆಸಿದ್ದಾರೆ. ಆದರೆ ರಾಗಿಣಿ ತಮ್ಮ ಮೊಬೈಲ್ ನಲ್ಲಿದ್ದ ವ್ಯಾಟ್ಸಪ್ ಹಿಸ್ಟರಿಗಳನ್ನೆಲ್ಲಾ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಆಕೆ ಎಸ್ಕೇಪ್ ಆಗಲು ಪ್ಲ್ಯಾನ್ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments