Webdunia - Bharat's app for daily news and videos

Install App

‘ಬದಲಾಗು ನೀನು’ ಸೆಲೆಬ್ರಿಟಿಗಳ ಕೊರೋನಾ ಹಾಡು ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್

Webdunia
ಬುಧವಾರ, 3 ಜೂನ್ 2020 (09:56 IST)
ಬೆಂಗಳೂರು: ಕನ್ನಡದ ಖ್ಯಾತ ನಟ-ನಟಿಯರು, ಕ್ರಿಕೆಟಿಗರು ಪಾಲ್ಗೊಂಡಿರುವ ಕೊರೋನಾ ಕುರಿತು ಜಾಗೃತಿ ಮೂಡಿಸುವ ‘ಬದಲಾಗು ನೀನು ಬದಲಾಯಿಸು ನೀನು’ ಎಂಬ ಆಲ್ಬಂ ಹಾಡಿನ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.


ಕರ್ನಾಟಕ ಸರ್ಕಾರ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುಪಡಿಸಿರುವ ಈ ಹಾಡಿನಲ್ಲಿ ಸ್ಯಾಂಡಲ್ ವುಡ್ ನ ಎಲ್ಲಾ ಘಟಾನುಘಟಿ ಸೆಲೆಬ್ರಿಟಿಗಳು ಮಾತ್ರವಲ್ಲದೆ, ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮುಂತಾದವರೂ ಭಾಗವಹಿಸಿದ್ದಾರೆ.

ನಿರ್ದೇಶಕ ಪವನ್ ಒಡೆಯರ್ ಪರಿಕಲ್ಪನೆಯಲ್ಲಿ ಹರಿಕಷ್ಣ ಸಂಗೀತ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದೆ. ಈ ಹಾಡು ಕಳೆದ ವಾರವೇ ಬಿಡುಗಡೆಯಾಗಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮುಂದೂಡಿಕೆಯಾಗಿತ್ತು. ಇದೀಗ ಇದೇ ಜೂನ್ 5 ರಂದು ಸಂಜೆ 5 ಗಂಟೆಗೆ ಹಾಡು ಬಿಡುಗಡೆಯಾಗಲಿರುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಡಿ ಬೀಟ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

ಮುಂದಿನ ಸುದ್ದಿ
Show comments