Webdunia - Bharat's app for daily news and videos

Install App

ಕೊರೋನಾಗೆ ಸೆಲೆಬ್ರಿಟಿಗಳ ‘ಚಾಲೆಂಜ್’ ಅಭಿಯಾನ

Webdunia
ಬುಧವಾರ, 18 ಮಾರ್ಚ್ 2020 (09:52 IST)
ಮುಂಬೈ: ದೇಶದಾದ್ಯಂತ ಕೊರೋನಾವೈರಸ್ ಹಾವಳಿ ಜಾಸ್ತಿಯಾಗುತ್ತಿದ್ದಂತೇ ಕ್ರೀಡೆ, ಸಿನಿಮಾ ಲೋಕದ ಸೆಲೆಬ್ರಿಟಿಗಳು ಸೋಷಿಯಲ್‍ ಮೀಡಿಯಾದಲ್ಲಿ ಹೊಸ ಅಭಿಯಾನ ಶುರು ಮಾಡಿಕೊಂಡಿದ್ದಾರೆ.


ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸೂಚನೆಯಂತೆ ಕೊರೋನಾದಿಂದ ಪಾರಾಗಲು ಕೈಗಳನ್ನು ಹೇಗೆ ಶುಚಿಗೊಳಿಸಬೇಕೆಂಬುದನ್ನು ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಸೆಲೆಬ್ರಿಟಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ಇಷ್ಟಬಂದವರಿಗೆ ಟ್ಯಾಗ್ ಮಾಡಿ ಚಾಲೆಂಜ್ ಸ್ವೀಕರಿಸುವಂತೆ ಜಾಗೃತಿ ಅಭಿಯಾನವನ್ನು ಹರಡುತ್ತಿದ್ದಾರೆ.

ಇದಕ್ಕೆ ‘ಸೇಫ್ ಹ್ಯಾಂಡ್ ಚಾಲೆಂಜ್’ ಎಂಬ ಹ್ಯಾಷ್ ಟ್ಯಾಗ್ ನೀಡಲಾಗುತ್ತಿದ್ದು, ಈಗಾಗಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ನಟಿ ಅನುಷ್ಕಾ ಶರ್ಮಾ, ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮತ್ತಿತರರು ಈ ಚಾಲೆಂಜ್ ನಲ್ಲಿ ಭಾಗವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments