Webdunia - Bharat's app for daily news and videos

Install App

ದೃಶ್ಯ 2 ಸಿನಿಮಾ ವೀಕ್ಷಿಸಿದ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಏನಂದ್ರು?

Webdunia
ಶುಕ್ರವಾರ, 10 ಡಿಸೆಂಬರ್ 2021 (09:35 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ದೃಶ್ಯ 2 ಸಿನಿಮಾ ಇಂದಿನಿಂದ ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ನಿನ್ನೆ ಸಂಜೆ ಸೆಲೆಬ್ರಿಟಿಗಳಿಗಾಗಿ ವಿಶೇಷ ಶೋ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಯಾಂಡಲ್‍ ವುಡ್ ನ ಹೆಚ್ಚಿನ ಕಲಾವಿದರು ಸಿನಿಮಾ ವೀಕ್ಷಿಸಿದ್ದಾರೆ.

ಸಿನಿಮಾ ವೀಕ್ಷಿಸಲು ರಿಯಲ್ ಸ್ಟಾರ್ ಉಪೇಂದ್ರ, ಧ್ರುವ ಸರ್ಜಾ, ಮೇಘನಾ ರಾಜ್, ಆಂಕರ್ ಅನುಶ್ರೀ ಸೇರಿದಂತೆ ಸೆಲೆಬ್ರಿಟಿಗಳ ದಂಡೇ ಬಂದಿತ್ತು. ಸಿನಿಮಾ ವೀಕ್ಷಣೆ ಬಳಿಕ ಎಲ್ಲರೂ ಮೆಚ್ಚುಗೆಯ ಮಾತನಾಡಿದ್ದು, ಅಭಿಮಾನಿಗಳಿಗೂ ಈ ಕೌಟುಂಬಿಕ ಥ್ರಿಲ್ಲರ್ ಕತೆಯನ್ನು ನೋಡಲೇಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

ಮುಂದಿನ ಸುದ್ದಿ
Show comments