Select Your Language

Notifications

webdunia
webdunia
webdunia
webdunia

ರೈತ ಕಾಯಿದೆ ಹಿಂಪಡೆದ ಕೇಂದ್ರದ ನಿರ್ಧಾರ ಸ್ವಾಗತಿಸಿದ ಸೆಲೆಬ್ರಿಟಿಗಳು

ರೈತ ಕಾಯಿದೆ
ನವದೆಹಲಿ: ರೈತ ಕಾಯಿದೆ ಹಿಂಪಡೆದ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಸೆಲೆಬ್ರಿಟಿಗಳು ಸ್ವಾಗತಿಸಿದ್ದಾರೆ.

ನಟ, ರಾಜಕಾರಣಿ ಕಮಲ್ ಹಾಸನ್, ಸೂರ್ಯ, ಕಾರ್ತಿ, ರಮ್ಯಾ, ತಾಪ್ಸಿ, ರಿಚಾ ಚಡ್ಡಾ ಸೇರಿದಂತೆ ಹಲವರು ಸೋಷಿಯಲ್ ಮೀಡಿಯಾ ಮೂಲಕ ಸ್ವಾಗತಿಸಿದ್ದಾರೆ.

ಇದೊಂದು ಐತಿಹಾಸಿಕ ನಿರ್ಧಾರ. ಇದರಿಂದಾಗಿ ರೈತರಿಗೆ ಅನುಕೂಲವಾಗಲಿದೆ ಎಂದು ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯೋಗರಾಜ್ ಭಟ್ ಹೊಸ ಸಿನಿಮಾ ಅನೌನ್ಸ್