Webdunia - Bharat's app for daily news and videos

Install App

ಸೂಪರ್ ಸ್ಟಾರ್ ಮಮ್ಮೂಟ್ಟಿಗೆ 70 ವರ್ಷ: ಸ್ಪೆಷಲ್ ವಿಶ್ ಮಾಡಿದ ಸುಮಲತಾ ಅಂಬರೀಶ್

Webdunia
ಮಂಗಳವಾರ, 7 ಸೆಪ್ಟಂಬರ್ 2021 (10:01 IST)
ಕೊಚ್ಚಿ: ಮಲಯಾಳಂ ಸೂಪರ್ ಸ್ಟಾರ್ ಮಮ್ಮೂಟ್ಟಿಗೆ ಇಂದು 70 ನೇ ಜನ್ಮ ದಿನ ಸಂಭ್ರಮ. ಖಡಕ್ ನಟನ ಜನ್ಮ ದಿನಕ್ಕೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿದಿದ್ದಾರೆ.


ಸುಮಲತಾ ಅಂಬರೀಶ್ ಸಾಮಾಜಿಕ ಜಾಲತಾಣ ಮೂಲಕ ವಿಶೇಷವಾಗಿ ವಿಶ್ ಮಾಡಿದ್ದು, ನಿಮ್ಮ ಜೊತೆಗೆ 18 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುವ ಅವಕಾಶ ನನ್ನದಾಗಿತ್ತು. ನಿಮ್ಮ ಈ ವಿಶೇಷ ದಿನಕ್ಕೆ ಶುಭಾಶಯಗಳು ಎಂದು ಬರೆದಿದ್ದಾರೆ.

1951 ರಲ್ಲಿ ಜನಿಸಿದ ಮಮ್ಮೂಟ್ಟಿ ಇದುವರೆಗೆ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕೇವಲ ಮಲಯಾಳಂ ಮಾತ್ರವಲ್ಲದೆ, ಬೇರೆ ಭಾಷೆಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕನ್ನಡದಲ್ಲಿ ಅವರು ಅಭಯ್ ಸಿಂಹ ನಿರ್ದೇಶನದ ‘ಶಿಖಾರಿ’ ಸಿನಿಮಾದಲ್ಲಿ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಗಟ್ಟಿಮೇಳ ಧಾರವಾಹಿಯ ಅಜ್ಜಿ ಕಮಲಶ್ರೀ ಇನ್ನಿಲ್ಲ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ಮುಂದಿನ ಸುದ್ದಿ
Show comments