Webdunia - Bharat's app for daily news and videos

Install App

ಜೈಲರ್ ಸಿನಿಮಾದಲ್ಲಿ ಶಿವಣ್ಣ-ರಜನಿ ದೃಶ್ಯಕ್ಕೇ ಕತ್ತರಿ ಹಾಕಿದ್ಯಾ ಸೆನ್ಸಾರ್ ಮಂಡಳಿ?!

Webdunia
ಸೋಮವಾರ, 31 ಜುಲೈ 2023 (16:10 IST)
Photo Courtesy: Twitter
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾದಲ್ಲಿ ಕನ್ನಡ ಸ್ಟಾರ್ ನಟ ಶಿವರಾಜ್‍ ಕುಮಾರ್ ರನ್ನು ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಈ ನಡುವೆ ಬೇಸರದ ಸುದ್ದಿಯೊಂದು ಕೇಳಿಬರುತ್ತಿದೆ.

ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಕೆಲವು ದೃಶ್ಯಗಳಿಗೆ ಕತ್ತರಿ ಪ್ರಯೋಗ ನಡೆಸಿದೆ. ಈ ಪೈಕಿ ರಜನಿ-ಶಿವಣ್ಣ ಕಾಂಬಿನೇಷನ್ ನ ದೃಶ್ಯವೂ ಸೇರಿದೆ ಎನ್ನಲಾಗುತ್ತಿದೆ. ಹಾಗೊಂದು  ವೇಳೆ ಇಬ್ಬರ ದೃಶ್ಯಕ್ಕೆ ಕಟ್ ಮಾಡಿದರೆ ಅದು ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಲಿದೆ.

ಆಗಸ್ಟ್ 10 ಕ್ಕೆ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಶಿವಣ್ಣ ಈ ಸಿನಿಮಾದಲ್ಲಿ 10 ನಿಮಿಷದ ಸಣ್ಣ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಅಲ್ಲೂ ಕಟ್ ಮಾಡಲು ಹೇಳಿರುವುದರಿಂದ ಅವರು ಎಷ್ಟು ಹೊತ್ತು ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments