ಹುಡುಗನನ್ನು ಕೂಡಿಹಾಕಿ ಬಲವಂತವಾಗಿ ಮದುವೆ ಆದ್ರಾ ನಟಿ ಚೈತ್ರಾ ಕೋಟೂರ್?

Webdunia
ಸೋಮವಾರ, 29 ಮಾರ್ಚ್ 2021 (10:35 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ, ನಟಿ ಚೈತ್ರಾ ಮದುವೆಯಾಗಿದ್ದಾರೆ. ಆದರೆ ಮದುವೆಯಾದ ಬೆನ್ನಲ್ಲೇ ಚೈತ್ರಾ ಮದುವೆ ಸುತ್ತ ವಿವಾದ ಹತ್ತಿಕೊಂಡಿದೆ.


ಚೈತ್ರಾ ಮಂಡ್ಯ ಮೂಲದ ನಾಗಾರ್ಜುನ ಎಂಬವರನ್ನು ಕೋಲಾರದ ದೇವಾಲಯವೊಂದರಲ್ಲಿ ಮದುವೆಯಾಗಿದ್ದು, ಮದುವೆಯಾದ ಸಂಜೆಯೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಚೈತ್ರಾ ಬಲವಂತವಾಗಿ ನಾಗಾರ್ಜುನ ಅವರನ್ನು ಮದುವೆಯಾಗಿದ್ದಾರೆ ಎಂದು ವರನ ಕಡೆಯವರು ಗಲಾಟೆ ಮಾಡಿದ್ದಾರೆ. ನಾಗಾರ್ಜುನನಿಗೆ ಮದುವೆಯಾಗಲು ಇಷ್ಟವಿರಲಿಲ್ಲ. ಹಾಗಿದ್ದರೂ ಬಲವಂತವಾಗಿ ಮದುವೆಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಲ್ಲದೆ, ಗಲಾಟೆ ಮಾಡಿದ್ದಾರೆ.

ವಿಶೇಷವೆಂದರೆ ಇವರ ಮದುವೆ ಯಾವುದೇ ಸಂಪ್ರದಾಯಗಳಿಲ್ಲದೇ ತಾಳಿ ಕಟ್ಟುವ ಶಾಸ್ತ್ರದ ಮೂಲಕ ನಡೆದಿದೆ. ಚೈತ್ರಾ ಕೋಟೂರು ಮತ್ತು ವರ ನಾಗಾರ್ಜುನ ಇಬ್ಬರೂ ಮದುವೆ ದಿರಿಸನ್ನೂ ಧರಿಸಿರಲಿಲ್ಲ. ದೇವಾಲಯದಲ್ಲಿ ಮದುವೆಯಾಗಿದ್ದರು. ಆದರೆ ಈ ಮದುವೆ ಸಂಜೆಯ ವೇಳೆ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದು, ಅವರ ಮದುವೆಯ ವಿಡಿಯೋ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ಮುಂದಿನ ಸುದ್ದಿ
Show comments