Webdunia - Bharat's app for daily news and videos

Install App

ರವಿಕೆ ಧರಿಸದೆ ಸೀರೆಯಲ್ಲಿ ಬೋಲ್ಡ್‌ ಲುಕ್‌ ಕೊಟ್ಟ ಚೈತ್ರಾ ಆಚಾರ್‌

Sampriya
ಭಾನುವಾರ, 15 ಸೆಪ್ಟಂಬರ್ 2024 (16:33 IST)
photo Courtesy Instagram
ಸ್ಟೈಲಿಶ್ ಲುಕ್‌ ಹಾಗೂ ನೈಜ ಅಭಿನಯದ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದಿರುವ ಚೈತ್ರಾ ಆಚಾರ್ ಅವರ ಇದೀಗ ಬೋಲ್ಡ್‌ ಆಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.

ಆಗಾಗ ಹಾಟ್ ಆಗಿ ಫೋಟೋಶೂಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಚೈತ್ರಾ ಆಚಾರ್ ಅವರು ಇದೀಗ ರವಿಕೆ ಧರಿಸದೆ ಸೀರೆಯುಟ್ಟು ಬೋಲ್ಡ್‌ ಆಗಿ ಪೋಸ್ ನೀಡಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳು ಬೆಂಕಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಕನ್ನಡದ ಆಲಿಯಾ ಭಟ್ ಎಂದು ಕರೆಸಿಕೊಳ್ಳುವ ಇವರು 'ಮಹಿರ' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾದರು. ತಲೆದಂಡ ಸಿನಿಮಾದಲ್ಲಿ ಇವರ ಅಭಿನಯಕ್ಕೆ ಫಿಲ್ಮ್‌ಫೇರ್ ಪ್ರಶಸ್ತಿ ಲಭಿಸಿತು. 2023 ರಲ್ಲಿ, ಅವರು ರಾಜ್ ಬಿ ಶೆಟ್ಟಿ ಅವರೊಂದಿಗೆ ಟೋಬಿ ಮತ್ತು ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಸಿನಿಮಾದಲ್ಲಿ ಚೈತ್ರಾ ಅಭಿನಯಿಸಿದ್ದರು. ಈ ಎರಡೂ ಚಲನಚಿತ್ರಗಳಲ್ಲಿನ ಅವರ ಅಭಿನಯವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಮತ್ತು ವ್ಯಾಪಕವಾಗಿ ಮೆಚ್ಚುಗೆ ಗಳಿಸಿತು.

ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಚೈತ್ರಾ ಅವರು ಆಗಾಗ ತಮ್ಮ ವಿಭಿನ್ನ ಗೆಟಪ್‌ನ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments