Webdunia - Bharat's app for daily news and videos

Install App

ಕೊನೆಗೂ ಭಾವಿ ಪತಿಯ ಫೋಟೋ ರಿವೀಲ್ ಮಾಡಿದ ಚೈತ್ರಾ ವಾಸುದೇವನ್‌

Sampriya
ಶನಿವಾರ, 1 ಫೆಬ್ರವರಿ 2025 (15:54 IST)
Photo Courtesy X
ಶೀಘ್ರದಲ್ಲೇ ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸುಳಿವು ನೀಡಿದ್ದ ಖ್ಯಾನ ನಟಿ ಚೈತ್ರಾ ವಾಸುದೇವನ್ ಅವರು ತಮ್ಮ ಭಾವಿ ಪತಿಯ ಪೋಟೋವನ್ನು ಹಂಚಿಕೊಂಡಿದ್ದಾರೆ. ಈಚೆಗೆ 2ನೇ ಮದುವೆಗೆ ಸಜ್ಜಾಗುತ್ತಿರುವ ಚೈತ್ರಾ ಅವರು ಪ್ಯಾರೀಸ್‌ನಲ್ಲಿ ಭರ್ಜರಿ ಶಾಪಿಂಗ್ ಮಾಡಿದ್ದರು.

ಅದಲ್ಲದೆ ಭಾವಿ ಪತಿಯ ಜತೆ ಫೋಟೋಶೂಟ್ ಮಾಡಿಸಿ, ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದರು. ಆದರೆ ಬಾವಿ ಪತಿಯ ಫೋಟೋವಾಗಲಿ, ಹೆಸರನ್ನಾಗಲಿ ಹೇಳಿರರ್ಲಿಲ್ಲ.

ಈಗ ಭಾವಿ ಪತಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

ಜಗದೀಪ್ ಎಲ್ ಎಂಬುವರ ಜೊತೆ ಚೈತ್ರಾ ಮದುವೆಗೆ ಸಜ್ಜಾಗಿದ್ದಾರೆ. ಇಬ್ಬರೂ ಪಿಂಕ್ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಇಬ್ಬರ ಕಣ್ ಕಣ್ಣ ಸಲಿಗೆಯ ಫೋಟೋ ನೋಡಿ ಹೊಸ ಜೋಡಿಗೆ
ಅಭಿಮಾನಿಗಳು ಶುಭಕೋರಿದ್ದಾರೆ. ಇದೇ ಮಾರ್ಚ್‌ನಲ್ಲಿ ನಟಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಚೈತ್ರಾ ತಮ್ಮ ಡಿಗ್ರಿ ಮುಗಿಯುತ್ತಿದ್ದಂತೆ ಸತ್ಯ ನಾಯ್ಡು ಎನ್ನುವ ಉದ್ಯಮಿ ಜೊತೆ ಮದುವೆಯಾಗಿದ್ದರು. 5 ವರ್ಷಗಳ ಬಳಿಕ ಅದು ಡಿವೋರ್ಸ್‌ನಲ್ಲಿ ದಾಂಪತ್ಯ ಬದುಕು ಅಂತ್ಯವಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಮುಂದಿನ ಸುದ್ದಿ
Show comments