Daily Horoscope
✕

ಪ್ರಶಾಂತ್ ಸಂಬರಗಿ ವಿರುದ್ಧ ದೂರು ನೀಡಿದ ಚಕ್ರವರ್ತಿ ಚಂದ್ರಚೂಡ್

Webdunia
ಗುರುವಾರ, 16 ಸೆಪ್ಟಂಬರ್ 2021 (08:45 IST)
ಬೆಂಗಳೂರು: ಬಿಗ್ ಬಾಸ್‍ ರಿಯಾಲಿಟಿ ಶೋನಲ್ಲಿ ಮೊದಲು ಸ್ನೇಹಿತರಾಗಿ ಬಳಿಕ ವಿರೋಧಿಗಳಾದ ಚಕ್ರವರ್ತಿ ಚಂದ್ರಚೂಡ್ ಮತ್ತು ಪ್ರಶಾಂತ್ ಸಂಬರಗಿ ನಡುವಿನ ಕದನ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.


ಡ್ರಗ್ ಕೇಸ್ ನಲ್ಲಿ ಸೆಲೆಬ್ರಿಟಿಗಳ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ಪ್ರಶಾಂತ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಚಕ್ರವರ್ತಿ ಚಂದ್ರಚೂಡ್ ದೂರು ನೀಡಿದ್ದಾರೆ.

ಆಧಾರರಹಿತವಾಗಿ ಸೆಲೆಬ್ರಿಟಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಾ, ಪ್ರಶಾಂತ್ ಸಂಬರಗಿ ಬ್ಲ್ಯಾಕ್ ಮೇಲ್ ಮಾಡುತ್ತಾ ಬಂದಿದ್ದಾರೆ ಎಂದು ಚಕ್ರವರ್ತಿ ಚಂದ್ರಚೂಡ್ ದೂರಿನಲ್ಲಿ ಹೇಳಿದ್ದಾರೆ. ಈ ಮೊದಲೂ ಚಕ್ರವರ್ತಿ ಪ್ರಶಾಂತ್ ವಿರುದ್ಧ ಬಹಿರಂಗವಾಗಿ ಅನೇಕ ಆರೋಪ ಮಾಡಿದ್ದಾರೆ. ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments