Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ’ಯಜಮಾನ’ ಸಿನಿಮಾ ಹಿಂದಿಗೆ

Webdunia
ಶನಿವಾರ, 18 ಏಪ್ರಿಲ್ 2020 (09:48 IST)
ಬೆಂಗಳೂರು: ಕನ್ನಡ ಸಿನಿಮಾಗಳಿಗೆ ಈಗ ಬೇರೆ ಭಾಷೆಗಳಲ್ಲೂ ಬಾರೀ ಬೇಡಿಕೆಯಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾ ಹಿಂದಿಯಲ್ಲಿ ಡಬ್ ಆಗಿ ಪ್ರಸಾರವಾಗಲಿದೆ.


ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾ ಕನ್ನಡದಲ್ಲಿ ಸೂಪರ್ ಹಿಟ್ ಆಗಿತ್ತು. ಈಗಾಗಲೇ ಕಿರುತೆರೆಯಲ್ಲೂ ಪ್ರಸಾರವಾಗಿದೆ. ಇದೀಗ ಹಿಂದಿ ವಾಹಿನಿ ಕಲರ್ಸ್ ಸಿನಿಪ್ಲೆಕ್ಸ್ ನಲ್ಲಿ ಡಬ್ ಅವತರಣಿಕೆ ಪ್ರಸಾರವಾಗುತ್ತಿದೆ.

ಏಪ್ರಿಲ್ 26 ರಂದು ಭಾನುವಾರ ಸಂಜೆ 7.30 ಕ್ಕೆ ಕಲರ್ಸ್ ಸಿನಿಪ್ಲೆಕ್ಸ್ ವಾಹಿನಿಯಲ್ಲಿ ಹಿಂದಿ ಡಬ್ ವರ್ಷನ್ ‘ಯಜಮಾನ’ ಸಿನಿಮಾ ಪ್ರಸಾರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇ: ಪುನೀತ್ ಮಾಡಿದ ತ್ಯಾಗದಿಂದ ಸ್ಟಾರ್ ಆದ್ರು ಗಣೇಶ್

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಮುಂದಿನ ಸುದ್ದಿ
Show comments