Webdunia - Bharat's app for daily news and videos

Install App

ಹೈದರಾಬಾದ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ

Webdunia
ಶುಕ್ರವಾರ, 10 ಡಿಸೆಂಬರ್ 2021 (11:20 IST)
ಹೈದರಾಬಾದ್: ಚಾಲೆಂಜಿಂಗ್ ‍ಸ್ಟಾರ್ ದರ್ಶನ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಕ್ರಾಂತಿ ಶೂಟಿಂಗ್ ಹೈದರಾಬಾದ್ ನಲ್ಲಿ ನಡೆಯುತ್ತಿದೆ.

ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಂ ಅಭಿನಯಿಸುತ್ತಿದ್ದಾರೆ. ಅವರಲ್ಲದೆ, ಕ್ರೇಜಿಸ್ಟಾರ್ ರವಿಚಂದ್ರನ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಇದೀಗ ಹಾಸ್ಯ ನಟ ಸಾಧುಕೋಕಿಲಾ ಕೂಡಾ ತಂಡವನ್ನು ಕೂಡಿಕೊಂಡಿದ್ದಾರೆ. ವಿ.ಹರಿಕೃಷ್ಣ ನಿರ್ದೇಶನದ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲೂ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

Actor Vishal: ವೇದಿಕೆಯಲ್ಲಿ ಕುಸಿದು ಬಿದ್ದ ನಟ ವಿಶಾಲ್

Rakesh Poojari: ರಾಕೇಶ್ ಪೂಜಾರಿ ಸಾವು ಕಾಂತಾರ ಸಿನಿಮಾ ಮೇಲೆ ಅಪವಾದ

Rakesh Poojari: ಕಾಮಿಡಿ ಕಿಲಾಡಿಗಳು ರಾಕೇಶ್ ಪೂಜಾರಿ ಸಾವು

Operation Sindoor ಬಗ್ಗೆ ಮೌನ ಕದನ ವಿರಾಮಕ್ಕೆ ಖುಷಿ: ಸಲ್ಮಾನ್ ಖಾನ್ ವರಸೆಗೆ ಆಕ್ರೋಶ

ಮುಂದಿನ ಸುದ್ದಿ
Show comments