ಅದೆಷ್ಟೋ ಮಂದಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ದೇವರಂತೆ ಪೂಜಿಸುತ್ತಾರೆ. ಆರಾಧಿಸುವ ಸಾವಿರಾರು ಅಭಿಮಾನಿಗಳು ಇದ್ದಾರೆ.
ಒಂದು ಕೈಯಿಂದ...ಮಾಡಿದ ಸಹಾಯ ಮತ್ತೊಂದು ಕೈಗೆ ತಿಳಿಯದಂತೆ ದರ್ಶನ್ ನೋಡಿಕೊಳ್ಳುತ್ತಾರೆ. ಹೀಗಾಗಿ ಯಾರಿಗೇ ಎಷ್ಟೇ ಸಹಾಯ ಮಾಡಿದ್ದರೂ ಪ್ರಚಾಆಗುವುದಿಲ್ಲ. ದರ್ಶನ್ ಅವರ ಈ ಗುಣವನ್ನು ಅಭಿಮಾನಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್. ಯಾವ ಮಟ್ಟಕ್ಕೆ ಹೋಗಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ ಎನ್ನುಲಂತಾಗಿದೆ....
ತಮ್ಮ ನೆಚ್ಚಿನ ನಟ ಡಿ ಬಾಸ್ ಮತ್ತು ದಾಸ ಅಭಿಮಾನಿಗಳು ತಮ್ಮ ಪ್ರೀತಿ ವ್ಯಕ್ತ ಪಡಿಸಲು ಮುಂದಾಗುತ್ತಾರೆ. ಇಷ್ಟು ದಿನ ನಾವೆ...ನಾವೆಲ್ಲರೂ ಟ್ಯಾಟು ಹಾಕಿಸಿಕೊಳ್ಳುವುದು, ಬೈಕ್ ಮೇಲೆ ಫೋಟೋ ಹಾಕಿಸಿಕೊಳ್ಳುವುದು, ದರ್ಶನ್ ಹೆಸರಿನಲ್ಲಿ ಅನ್ನದಾನ ಇತ್ಯಾದ...ನೋಡುತ್ತಿದ್ದೆವು. ಆದರೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋನೇ ಬೇರೆ...
ಹೌದು! ದರ್ಶನ್ ಗುಬ್ಬಿ ಅಭಿ...ಟ್ಟಿಟರ್ ಖಾತೆಯಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಒಂದು ಅಭಿಮಾನಿ ಕುಟುಂಬ ಕೋಟಿಲಿಂಗೇಶ್ವರ ದೇವಾಲಯದಲ್ಲಿ...ಡಿ-ಬಾಸ್ ಹೆಸರಿನಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ್ದಾರೆ. ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ..