Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹೊಸ ಬಿರುದು ಕೊಟ್ಟ ಅಭಿಮಾನಿಗಳು

Webdunia
ಮಂಗಳವಾರ, 3 ಸೆಪ್ಟಂಬರ್ 2019 (10:39 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳು ಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.


ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆ ಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.

ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳು ಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ. ಅದರ ಜತೆಗೆ ಈಗ ಹೊಸ ಬಿರುದು ಸೇರ್ಪಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments