Webdunia - Bharat's app for daily news and videos

Install App

ಟಿವಿಯಲ್ಲಿ ಡಿ ಬಾಸ್ ದರ್ಶನ್ ನೋಡಿ ಶಾಕ್ ಆದ ಅಭಿಮಾನಿಗಳು

Webdunia
ಮಂಗಳವಾರ, 18 ಡಿಸೆಂಬರ್ 2018 (09:21 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಅವತಾರ ನೋಡಿ ಅಭಿಮಾನಿಗಳು ಅಚ್ಚರಿಯ ಜತೆಗೆ ಶಾಕ್ ನೋಡಿದ್ದಾರೆ. ಅಷ್ಟಕ್ಕೂ ಡಿ ಬಾಸ್ ಏನು ಮಾಡಿದ್ದರು ಗೊತ್ತಾ?


ದರ್ಶನ್ ಇದೀಗ ಸುವರ್ಣ ವಾಹಿನಿಯ ಡಿಟಿಎಚ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ದರ್ಶನ್ ಹಾಗೂ ಕಿರುತೆರೆ ಮತ್ತು ಹಿರಿತೆರೆ ಕಲಾವಿದ ರವಿ ಭಟ್ ಜತೆಗೆ ಜಾಹೀರಾತಿನಲ್ಲಿ ಅಭಿನಯಿಸಿದ್ದಾರೆ.

ದರ್ಶನ್ ಈ ರೀತಿ ಜಾಹೀರಾತಿನಲ್ಲಿ ಪಕ್ಕಾ ಹಳ್ಳಿ ಹೈದನಂತೆ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ನಿಜಕ್ಕೂ ಅಚ್ಚರಿಯುಂಟು ಮಾಡಿದೆ. ಇದುವರೆಗೆ ಜಾಹೀರಾತು ಕಂಡರೆ ಚಾನೆಲ್ ಬದಲಾಯಿಸುತ್ತಿದ್ದ ಜನ ಇದೀಗ ದರ್ಶನ್ ನೋಡಲೆಂದೇ ಜಾಹೀರಾತು ನೋಡುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮಹಿಳೆಯರ ನೆಚ್ಚಿನ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ರಿಯಾಲಿಟಿ ಶೋ ಮತ್ತೆ ಆರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

BBK13: ಒಂದೇ ಗುಂಪು ಎಂಬಂತಿದ್ದ ಕಾವ್ಯಾ, ಗಗನ್ ನಡುವೆಯೇ ನಡೆಯಿತು ಕಿತ್ತಾಟ Video

Video: ಕಮಲಿ ಸೀರಿಯಲ್ ನಲ್ಲಿ ನಿಜವಾಗಿಯೂ ನಿರಂಜನ್ ನನಗೆ ಮೂರು ಗಂಟು ಕಟ್ಟಿದ್ರು: ಅಮೂಲ್ಯ ಗೌಡ

ಮುಂದಿನ ಸುದ್ದಿ
Show comments