Daily Horoscope

ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆಯ ಟ್ರೈಲರ್ ಡಿಸೆಂಬರ್ 1 ಕ್ಕೆ?

Webdunia
ಗುರುವಾರ, 21 ನವೆಂಬರ್ 2019 (09:20 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಟೀಸರ್ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು. ಇದೀಗ ಟ್ರೈಲರ್ ಬಿಡುಗಡೆಗೆ ಅಭಿಮಾನಿಗಳು ಕಾದಿದ್ದಾರೆ.


ದಾಖಲೆಯ ವೀಕ್ಷಣೆ ಪಡೆದಿದ್ದ ಟೀಸರ್ ಒಡೆಯ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಡಿಸೆಂಬರ್ 12 ಕ್ಕೆ ಸಿನಿಮಾ ಬಿಡುಗಡೆಯಾಗುವ ಸುದ್ದಿಯೂ ಬಂದಿದೆ.

ಅದಕ್ಕಿಂತ ಮೊದಲು ಟ್ರೈಲರ್ ಬಿಡುಗಡೆಯಾಗಲಿದೆ. ಕೆಲವು ಮೂಲಗಳ ಪ್ರಕಾರ ಡಿಸೆಂಬರ್ 1 ರಂದು ಟ್ರೈಲರ್ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಇನ್ನೂ ಕನ್ ಫರ್ಮ್ ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments