Daily Horoscope
✕

ಸೆಲೆಬ್ರಿಟಿಯಿಂದ ಸೆಲೆಬ್ರಿಟಿಗೆ ಚಾಲೆಂಜ್ ಎಂದ ಡಿ ಬಾಸ್ ದರ್ಶನ್! ಇಂದು ಮಧ್ಯಾಹ್ನ ಫೇಸ್ ಬುಕ್ ಲೈವ್ ನಲ್ಲಿ ಹೇಳಲಿರುವುದು ಏನು?!

Webdunia
ಮಂಗಳವಾರ, 2 ಜುಲೈ 2019 (09:12 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂ ಬೆಳಿಗ್ಗೆಯೇ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಂದೇಶವೊಂದು ಇದೀಗ ಅಭಿಮಾನಿಗಳು, ಚಿತ್ರರಂಗದವರ ಕುತೂಹಲಕ್ಕೆ ಕಾರಣವಾಗಿದೆ.


ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಎಲ್ಲಾ ಹೇಳ್ತೀನಿ. ಇಂತಿ ನಿಮ್ಮ ದಾಸ ದರ್ಶನ್’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ. ಅಷ್ಟಕ್ಕೂ ದರ್ಶನ್ ಯಾವ ಸೆಲೆಬ್ರಿಟಿಗೆ ಚಾಲೆಂಜ್ ಮಾಡಲಿದ್ದಾರೆ? ಯಾವ ಸೆಲೆಬ್ರಿಟಿ ಬಗ್ಗೆ ಹೀಗೆ ಹೇಳಿದ್ದಾರೆ ಎಂಬ ಕುತೂಹಲ ಈಗ ಎಲ್ಲರಲ್ಲಿ ಮನೆ ಮಾಡಿದೆ.

ಈಗಾಗಲೇ ಕುರುಕ್ಷೇತ್ರ ಸಿನಿಮಾ ಅಡಿಯೋ ರಿಲೀಸ್ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಗರಂ ಆಗಿದ್ದಾರೆ. ಅದಕ್ಕೆ ನಿನ್ನೆಯೇ ದರ್ಶನ್ ಟ್ವೀಟ್ ಮಾಡಿ, ಇದು ಬಹುತಾರಾಗಣದ ಸಿನಿಮಾ. ಹಾಗಾಗಿ ಎಲ್ಲರಿಗೂ ಸಮಾನ ಗೌರವ ನೀಡಲು ಫೋಟೋ ಹಾಕಲಾಗಿಲ್ಲ. ಎಲ್ಲರೂ ಅಡಿಯೋ ರಿಲೀಸ್ ಕಾರ್ಯಕ್ರದಲ್ಲಿ ಆರಾಮವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದ್ದರು.

ಅದರ ನಡುವೆ ಇಂದು ಬೆಳಿಗ್ಗೆ ದರ್ಶನ್ ಈ ರೀತಿ ಯಾರನ್ನು ಉದ್ದೇಶಿಸಿ ಟ್ವೀಟ್ ಮಾಡಿರಬಹುದು ಎಂಬ ಕುತೂಹಲ ಕಾದಿದೆ. ಯಾವುದಕ್ಕೂ ಈ ಪ್ರಶ್ನೆಗೆ ಉತ್ತರ ಸಿಗಬೇಕಾದರೆ ಮಧ್ಯಾಹ್ನದವರೆಗೆ ಕಾಯಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅರ್ಜುನ್ ಸರ್ಜಾ ಮಗಳ ಮದುವೆಗೆ ಆಹ್ವಾನವಿರಲಿಲ್ಲ: ಮೇಘನಾ ರಾಜ್ ಶಾಕಿಂಗ್ ಹೇಳಿಕೆ

ಹಿಂದೂ ಸ್ಪರ್ಧಿ ಜೊತೆ ಲವ್: ಮಲಯಾಳಂ ಬಿಗ್ ಬಾಸ್ ಸ್ಪರ್ಧಿ ನೇಹಾ ಫಾತಿಮಾಗೆ ಶೋ ಬಿಡಲು ಸೂಚಿಸಿದ ಹೆತ್ತವರು, ಭಾರೀ ವಿವಾದ Video

BBK13: ಸೌಂದರ್ಯ ಶೆಟ್ಟಿ ಮಹಾ ಮೋಸವನ್ನು ಬಯಲಿಗೆಳೆದ್ರಾ ಕಿಚ್ಚ ಸುದೀಪ್: ಗಗನ್ ಗೆ ಹೀಗೆ ಮಾಡಿದ್ರಾ Video

BBK13: ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಈ ಇಬ್ಬರಿಗೆ ರುಬ್ಬೋದು ಗ್ಯಾರಂಟಿ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ಮುಂದಿನ ಸುದ್ದಿ
Show comments