Webdunia - Bharat's app for daily news and videos

Install App

ಆಷಾಢ ಆರಂಭಕ್ಕೆ ಮೊದಲು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಶನಿವಾರ, 6 ಜುಲೈ 2019 (09:18 IST)
ಬೆಂಗಳೂರು: ಆಷಾಢ ಮಾಸ ಆರಂಭವಾದ ಹಿನ್ನಲೆಯಲ್ಲಿ ಚಾಲೆಂಜಿಂಗ್ ‍ಸ್ಟಾರ್ ದರ್ಶನ್ ನಾಡದೇವತೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.


ದರ್ಶನ್ ಆಗಾಗ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿರುತ್ತಾರೆ.  ಈಗ ವಿಶೇಷ ದಿನದಂದು ತಮ್ಮ ಸ್ನೇಹಿತರ ಜತೆಗೂಡಿ ಬಂದು ದೇವಿಯ ದರ್ಶನ ಪಡೆದಿದ್ದಾರೆ.

ನಮ್ಮ ಪವರ್ ಇರೋದೇ ಆ ತಾಯಿ ಆಶೀರ್ವಾದದ ಮೇಲೆ. ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಆ ತಾಯಿ ಆಶೀರ್ವಾದ ಪಡೆಯಲು ಬಂದೆ ಎಂದು ಮಾಧ್ಯಮಗಳಿಗೆ ದರ್ಶನ್ ಪ್ರತಿಕ್ರಿಯಿಸಿದರು. ಈ ನಡುವೆ ದರ್ಶನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕುರುಕ್ಷೇತ್ರ ಸಿನಿಮಾದ ಸಾಹೋ ರೇ ಹಾಡು ನಿನ್ನೆ ಬಿಡುಗಡೆಯಾಗಿದ್ದು, ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments