Select Your Language

Notifications

webdunia
webdunia
webdunia
webdunia

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮದಕರಿನಾಯಕ ಸಿನಿಮಾಗೆ ಚಾಲನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮದಕರಿನಾಯಕ ಸಿನಿಮಾಗೆ ಚಾಲನೆ
ಬೆಂಗಳೂರು , ಮಂಗಳವಾರ, 3 ಡಿಸೆಂಬರ್ 2019 (09:05 IST)
ಬೆಂಗಳೂರು: ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ ಬಳಿಕ ಮತ್ತೊಂದು ಐತಿಹಾಸಿಕ  ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಲಿರುವುದು ನಿಮಗೆಲ್ಲಾ ಗೊತ್ತೇ ಇದೆ.


ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಗಂಡುಗಲಿ ಮದಕರಿನಾಯಕ’ ಸಿನಿಮಾ ಇದಾಗಿದೆ. ಈ ಸಿನಿಮಾ ಮುಹೂರ್ತಕ್ಕೆ ಮೊದಲು ಚಿತ್ರತಂಡ ಚಿತ್ರದುರ್ಗದ ದೇವಾಲಯದಲ್ಲಿ ನಿನ್ನೆ ವಿಶೇಷ ಪೂಜೆ ಸಲ್ಲಿಸಿದೆ. 

ಈ ಸಂದರ್ಭದಲ್ಲಿ ದರ್ಶನ್ ಹಾಗೂ ಚಿತ್ರತಂಡ ಮದಕರಿನಾಯಕನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ. ಡಿಸೆಂಬರ್ 6 ಕ್ಕೆ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಶೆಟ್ಟಿಗೆ ಪುಟ್ಟಣ್ಣ ಕಣಗಾಲ್ ಪತ್ನಿ ಕೊಟ್ಟ ಆ ಅಮೂಲ್ಯ ಗಿಫ್ಟ್ ಏನು ಗೊತ್ತಾ?