Webdunia - Bharat's app for daily news and videos

Install App

ಈ ದಿನ ಕುರುಕ್ಷೇತ್ರ ಸಿನಿಮಾ ಟಿವಿಯಲ್ಲಿ ವೀಕ್ಷಿಸಬಹುದು!

Webdunia
ಗುರುವಾರ, 5 ಡಿಸೆಂಬರ್ 2019 (08:59 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಸದ್ಯದಲ್ಲೇ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಪ್ರಸಾರವಾಗಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಓಡಾಡುತ್ತಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.


ಜೀ ಕನ್ನಡ ವಾಹಿನಿ ಕುರುಕ್ಷೇತ್ರ ಸಿನಿಮಾ ಹಕ್ಕು ಖರೀದಿ ಮಾಡಿತ್ತು. ಆ ಸಿನಿಮಾ ಡಿಸೆಂಬರ್ 15 ರಲ್ಲಿ ಪ್ರಸಾರವಾಗಲಿದೆ ಎಂದು ವಾಹಿನಿ ಪ್ರಕಟಣೆ ತಿಳಿಸಿದೆ.

ಈ ಸಿನಿಮಾ ಶತದಿನೋತ್ಸವ  ಆಚರಿಸಿತ್ತು. ಇದಕ್ಕೂ ಮೊದಲೇ ಕಿರುತೆರೆಯಲ್ಲಿ ಪ್ರಸಾರ ಮಾಡಲು ವಾಹಿನಿ ಯೋಜನೆ ಹಾಕಿತ್ತು. ಆದರೆ ದರ್ಶನ್ ಅಭಿಮಾನಿಗಳಿಂದ ವಿರೋಧ ವ್ಯಕ್ತವಾದ್ದರಿಂದ ಪ್ರಸಾರ ದಿನಾಂಕವನ್ನು ಇಷ್ಟು ದಿನ ಮುಂದೂಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

26 ವರ್ಷಗಳ ಬಳಿಕ ಮನೆಗೆ ಮಗ ಬಂದ: ಮಗನ ಆಗಮಕ್ಕೆ ಖುಷಿಯಾದ ನಟಿ ನವ್ಯಾ ನಾರಾಯಣ್‌

Anushree Marriage: ಗಂಡನಿಗೆ ತಮ್ಮ ಕೊಟ್ಟ ಭರ್ಜರಿ ಗಿಫ್ಟ್‌ ನೋಡಿ ಅನುಶ್ರೀ ಶಾಕ್‌

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments