‘ಚಮಕ್’ ಚಮಕಾಲಿ ಫಸ್ಟ್ ನೈಟ್ ಟೀಸರ್! (ವಿಡಿಯೋ)

Webdunia
ಮಂಗಳವಾರ, 28 ನವೆಂಬರ್ 2017 (11:29 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಚಮಕ್’ ನ ಮೊದಲ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ಫಸ್ಟ್ ನೈಟ್ ಸೀನ್ ಕುತೂಹಲ ಕೆರಳಿಸಿದೆ.
 

ಫಸ್ಟ್ ನೈಟ್ ದೃಶ್ಯದ ಟೀಸರ್ ಮಾಮೂಲಿನಂತೆ ಇರದೇ ಇರುವುದು ಪ್ರೇಕ್ಷಕರ ಕುತೂಹಲ ಕೆರಳಿಸುವಂತಿದೆ. ಫಸ್ಟ್ ನೈಟ್ ಗಾಗಿ ಅಲಂಕಾರಗೊಂಡಿರುವ ಕೋಣೆಯಲ್ಲಿ ಗಣೇಶ್ ಫುಲ್ ರೆಡಿಯಾಗಿದ್ದರೆ ರಶ್ಮಿಕಾ ಮಾಮೂಲು ಡ್ರೆಸ್ ನಲ್ಲಿರುತ್ತಾರೆ. ಇದ್ಯಾಕೆ ಹಿಂಗೆ ಎಂದು ಯೋಚಿಸುವ ಮೊದಲು ಈ ವಿಡಿಯೋ ನೋಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments