Webdunia - Bharat's app for daily news and videos

Install App

ಹಳೇ ಹೀರೋಯಿನ್ ನೆನಪಾಗಿ ನಟ ಚಂದನ್ ಕುಮಾರ್ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 14 ಆಗಸ್ಟ್ 2020 (10:27 IST)
ಬೆಂಗಳೂರು: ನಟ ಚಂದನ್ ಕುಮಾರ್ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ಕವಿತಾ ಗೌಡ ಜತೆಗಿನ ಫೋಟೋ ವಿಚಾರವಾಗಿ ಗಾಸಿಪ್ ಗೆ ಆಹಾರವಾಗಿದ್ದ ಚಂದನ್ ಇದೀಗ ತಮ್ಮ ಹಳೇ ಹೀರೋಯಿನ್ ನೆನೆಸಿಕೊಂಡು ಸುದ್ದಿಯಾಗಿದ್ದಾರೆ.


ಚಂದನ್ ಈ ಮೊದಲು ಪ್ರೇಮಬರಹ ಎನ್ನುವ ಸಿನಿಮಾದಲ್ಲಿ ನಾಯಕರಾಗಿ ಅಭಿನಯಿಸಿದ್ದರು. ಆ ಸಿನಿಮಾದಲ್ಲಿ ಚಂದನ್ ಗೆ ನಾಯಕಿಯಾಗಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ನಟಿಸಿದ್ದರು.

ಇದೀಗ ಐಶ್ವರ್ಯಾ ನೆನೆಸಿಕೊಂಡಿರುವ ಚಂದನ್ ಅವರಿಗೆ ವಿಡಿಯೋ ಕರೆ ಮಾಡಿ ಮಾತನಾಡಿರುವುದನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಮತ್ತೆ ಚಂದನ್ ಕಾಲೆಳೆದಿದ್ದು, ನಿಮ್ಮಿಬ್ಬರ ನಡುವೆ ಸಮ್ ಥಿಂಗ್ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ಮುಂದಿನ ಸುದ್ದಿ
Show comments