Daily Horoscope

ಕವಿತಾ ಗೌಡ ಜತೆ ಡೇಟಿಂಗ್ ಬಗ್ಗೆ ಚಂದನ್ ಕುಮಾರ್ ಹೇಳಿದ್ದೇನು?

Webdunia
ಶುಕ್ರವಾರ, 7 ಆಗಸ್ಟ್ 2020 (11:20 IST)
ಬೆಂಗಳೂರು: ಕಿರುತೆರೆಯ ಮೋಸ್ಟ್ ಫೇವರಿಟ್ ಜೋಡಿ ಕವಿತಾ ಗೌಡ ಅಲಿಯಾಸ್ ಚಿನ್ನು ಹಾಗೂ ಚಂದನ್ ಕುಮಾರ್ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆಯೇ ಎಂಬ ಬಗ್ಗೆ ಗುಸು ಗುಸು ಹರಡಿತ್ತು. ಈ ಬಗ್ಗೆ ಇದೀಗ ಚಂದನ್ ಸ್ಪಷ್ಟನೆ ಕೊಟ್ಟಿದ್ದಾರೆ.


ಮೊನ್ನೆಯಷ್ಟೇ ಕವಿತಾ ಜತೆಗೆ ಕ್ಲೋಸ್ ಆಗಿರುವ ಫೋಟೋ ಪ್ರಕಟಿಸಿದ್ದ ಚಂದನ್ ನೋಡಿ ನೆಟ್ಟಿಗರು ನಿಮ್ಮಿಬ್ಬರ ನಡುವೆ ಲವ್ ಇದೆಯೇ?, ನೀವು ಮದುವೆಯಾಗುತ್ತೀರಾ ಎಂದೆಲ್ಲಾ ಪ್ರಶ್ನೆ ಮಾಡಿದ್ದರು.

ಇದೀಗ ಮತ್ತೆ ಚಂದನ್ ಕವಿತಾ ಜತೆಗೆ ಟ್ರೆಕ್ಕಿಂಗ್ ಮಾಡುವಾಗ ತೆಗೆಸಿಕೊಂಡ ಫೋಟೋವೊಂದನ್ನು ತಮ್ಮ ಇನ್ ಸ್ಟಾ ಪುಟದಲ್ಲಿ ಪ್ರಕಟಿಸಿದ್ದಾರೆ. ಇದನ್ನು ನೋಡಿ ಅಭಿಮಾನಿಯೊಬ್ಬರು ನಿಜವಾಗಿಯೂ ನಿಮ್ಮ ನಡುವೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಚಂದನ್ ‘ನಾವಿಬ್ಬರೂ ಏಳು ವರ್ಷಗಳಿಂದ ಬೆಸ್ಟ್ ಫ್ರೆಂಡ್ಸ್’ ಎಂದಿದ್ದಾರೆ. ಆ ಮೂಲಕ ಗಾಸಿಪ್ ಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments