Daily Horoscope
✕

ಚಂದನ್, ಕವಿತಾ ಪ್ರೀತಿಯಲ್ಲಿ ಬೀಳಲು ಇವರೇ ಕಾರಣವಂತೆ!

Webdunia
ಶುಕ್ರವಾರ, 2 ಏಪ್ರಿಲ್ 2021 (09:32 IST)
ಬೆಂಗಳೂರು: ಕಿರುತೆರೆಯ ಮೋಸ್ಟ್ ವಾಂಟೆಡ್ ಜೋಡಿ ಚಂದನ್ ಕುಮಾರ್-ಕವಿತಾ ಗೌಡ ನಿನ್ನೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದಾದ ಬಳಿಕ ಇಬ್ಬರೂ ತಮ್ಮಿಬ್ಬರ ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


ಈ ಜೋಡಿ ಕಳೆದ ಕೆಲವು ದಿನಗಳಿಂದಲೂ ಡೇಟಿಂಗ್ ಮಾಡುತ್ತಿತ್ತು. ಇದಕ್ಕೆ ಸಾಕ್ಷಿಯೆಂಬಂತೆ ಪರಸ್ಪರರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಜೊತೆಯಾಗಿರುವ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆಗೆಲ್ಲಾ ಅಭಿಮಾನಿಗಳು ನೀವು ರಿಯಲ್ ಲೈಫ್ ನಲ್ಲೂ ಒಂದಾಗಿ. ನಿಮ್ಮಿಬ್ಬರದು ಸೂಪರ್ ಜೋಡಿ ಎಂದು ಹಾರೈಸುತ್ತಲೇ ಇದ್ದರು.

ಇದೀಗ ನಿಶ್ಚಿತಾರ್ಥದ ಬಳಿಕ ತಮ್ಮಿಬ್ಬರ ಪ್ರೀತಿಯ ಬಗ್ಗೆ ಮಾತನಾಡಿರುವ ಚಂದನ್, ನಾವಿಬ್ಬರೂ ಪ್ರೀತಿಯಲ್ಲಿ ಬೀಳಲು ನೀವೆಲ್ಲರೂ ಪದೇ ಪದೇ ಹೇಳುತ್ತಿದ್ದ ಮಾತುಗಳೇ ಕಾರಣ ಎಂದು ಹೇಳಿಕೊಂಡಿದ್ದಾರೆ. ನೀವೆಲ್ಲರೂ ನಮ್ಮ ಮೇಲಿಟ್ಟ ಪ್ರೀತಿಯೇ ನಾವಿಬ್ಬರೂ ಪ್ರೀತಿಸುವಂತೆ ಮಾಡಿದ್ದು. ಎಲ್ಲರಿಗೂ ಧನ್ಯವಾದಗಳು ಎಂದು ಚಂದನ್ ಹೇಳಿಕೊಂಡಿದ್ದಾರೆ. ಅಲ್ಲಿಗೆ ಬೆಸ್ಟ್ ಫ್ರೆಂಡ್ಸ್ ಆಗಿದ್ದ ಕವಿತಾರನ್ನೇ ತಮ್ಮ ಜೀವನದ ಸಂಗಾತಿಯಾಗಿ ಚಂದನ್ ಆರಿಸಿಕೊಂಡಿದ್ದು, ಅವರ ಅಭಿಮಾನಿಗಳಿಗೆ ಭರ್ಜರಿ ಖುಷಿಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments