Webdunia - Bharat's app for daily news and videos

Install App

ಸದ್ಯದಲ್ಲೇ ಹೊಸ ಸುದ್ದಿ ಕೊಡಲಿದ್ದಾರೆ ನಟ ಚಂದನ್ ಕುಮಾರ್

Webdunia
ಶನಿವಾರ, 10 ಅಕ್ಟೋಬರ್ 2020 (10:18 IST)
ಬೆಂಗಳೂರು: ಕಿರುತೆರೆಯಲ್ಲಿ ಖ್ಯಾತರಾಗಿರುವ ನಟ ಚಂದನ್ ಕುಮಾರ್ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ನಾಯಕರಾಗಿ ಅದೃಷ್ಟ ಪರೀಕ್ಷೆ ಮಾಡಿದ್ದರು. ಇದೀಗ ಹೊಸ ಸುದ್ದಿ ಕೊಡುವ ಸುಳಿವು ನೀಡಿದ್ದಾರೆ.


ಚಂದನ್ ರನ್ನು ಇದುವರೆಗೆ ನೀವು ನಾಯಕನಾಗಿ ಮಾತ್ರ ತೆರೆ ಮೇಲೆ ನೋಡಿರುತ್ತೀರಿ. ಆದರೆ ಚಂದನ್ ನಿರ್ದೇಶನದತ್ತ ಹೊರಳುವ ಸೂಚನೆ ನೀಡಿದ್ದಾರೆ. ಸಿನಿಮಾವೊಂದನ್ನು ನಿರ್ದೇಶಿಸಲಿದ್ದಾರೆ ಎಂಬ ಸುದ್ದಿಯಿದೆ. ಸದ್ಯದಲ್ಲೇ ಇದನ್ನು ಲಾಂಚ್ ಮಾಡಲಿರುವ ಸುಳಿವನ್ನೂ ಸಾಮಾಜಿಕ ಜಾಲತಾಣದ ಮೂಲಕ ನೀಡಿದ್ದಾರೆ. ಕಿರುತೆರೆಯಲ್ಲಿ ಹುಡುಗಿಯರ ಹಾಟ್ ಫೇವರಿಟ್ ಆಗಿರುವ ಚಂದನ್ ಇದೀಗ ನಿರ್ದೇಶಕರಾಗಿ ಯಾವ ರೀತಿ ಮೋಡಿ ಮಾಡುತ್ತಾರೆ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಪಾಲಿಗೆ ಇಂದು ಮಹತ್ವದ ದಿನ, ಪ್ರದೋಷ್ ಏನು ಮಾಡ್ತಾರೋ ಅನ್ನೋದೇ ಚಿಂತೆ

ಅಂತೂ ಇಂತೂ ಟಾಕ್ಸಿಕ್ ಸಿನಿಮಾ ಗಳಿಗೆ ಇಲ್ಲಿಗೆ ಬಂತು ನೋಡಿ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments