Daily Horoscope
✕

ನಿಶ್ಚಿತಾರ್ಥ ಮಾಡಿಕೊಂಡ ಚಂದನ್ ಶೆಟ್ಟಿ-ನಿವೇದಿತಾ ಗೌಡ

Webdunia
ಮಂಗಳವಾರ, 22 ಅಕ್ಟೋಬರ್ 2019 (08:57 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮೂಲಕ ಚಿರಪರಿಚಿತರಾದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.


ಬಿಗ್ ಬಾಸ್ ಮೂಲಕ ಪರಿಚಯವಾದ ಇಬ್ಬರ ಸಂಬಂಧ ಪ್ರೀತಿಯಲ್ಲಿ ಕೊನೆಗೊಂಡಿತ್ತು. ಇವರಿಬ್ಬರ ನಡುವೆ ಸ್ನೆಹಕ್ಕೂ ಮೀರಿ ಸಂಬಂಧವಿದೆ ಎಂದು ಗಾಸಿಪ್ ಹರಿದಾಡುತ್ತಿದ್ದರೂ ಇಬ್ಬರೂ ಬಹಿರಂಗಪಡಿಸಿರಲಿಲ್ಲ.

ಆದರೆ ಇತ್ತೀಚೆಗಷ್ಟೇ ಯುವ ದಸರಾ ಕಾರ್ಯಕ್ರಮ ವೇದಿಕೆಯಲ್ಲಿ ಚಂದನ್ ಬಹಿರಂಗವಾಗಿ ನಿವೇದಿತಾಗೆ ಲವ್ ಪ್ರಪೋಸ್ ಮಾಡುವ ಮೂಲಕ ತಮ್ಮ ಸಂಬಂಧವನ್ನು ಜಗಜ್ಜಾಹೀರು ಮಾಡಿದ್ದರು. ಇದೀಗ ಇಬ್ಬರೂ ತಮ್ಮ ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮದುವೆ ಯಾವಾಗ ಎನ್ನುವುದು ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments