Webdunia - Bharat's app for daily news and videos

Install App

ಬರ್ತ್ ಡೇ ದಿನ ಚಂದನ್ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್

Webdunia
ಮಂಗಳವಾರ, 17 ಸೆಪ್ಟಂಬರ್ 2019 (09:57 IST)
ಬೆಂಗಳೂರು: ರ್ಯಾಪರ್ ಚಂದನ್ ಶೆಟ್ಟಿಗೆ ಇಂದು ಜನ್ಮದಿನದ ಸಂಭ್ರಮ. ಈ ನಡುವೆ ಚಂದನ್ ಶೆಟ್ಟಿ  ಅಭಿಮಾನಿಗಳಿಗೆ ಇಂದು ಹೊಸ ಸುದ್ದಿ ಸಿಗಲಿದೆ.


ಬಿಗ್ ಬಾಸ್ ಮೂಲಕ ಜನರಿಗೆ ಪರಿಚಿತರಾದ ಚಂದನ್ ಶೆಟ್ಟಿ ರ್ಯಾಪ್ ಹಾಡುಗಳ ಮೂಲಕವೇ ಕನ್ನಡದ ಹಾಡುಗಳಿಗೆ ವಿಶೇಷ ಟಚ್ ಕೊಟ್ಟವರು. ಇದೀಗ ಕೆಲವು ದಿನಗಳ ನಂತರ ಚಂದನ್ ಹೊಸ ಹಾಡಿನ ಸುದ್ದಿ ಕೇಳಿಬರುತ್ತಿದೆ.

ಇಂದು ತಮ್ಮ ಹೊಸ ಆಲ್ಬಮ್ ಬ್ಯಾಡ್ ಬಾಯ್ ನ ಟೀಸರ್ ಬಿಡುಗಡೆಯಾಗಲಿರುವ ಸಿಹಿ ಸುದ್ದಿಯನ್ನು ಚಂದನ್ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಈ ಹಾಡಿನ ಸಾಹಿತ್ಯ, ಸಂಗೀತ, ನಿರ್ದೇಶನ ಎಲ್ಲವೂ ಚಂದನ್ ಶೆಟ್ಟಿಯದ್ದೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ಮುಂದಿನ ಸುದ್ದಿ
Show comments