Select Your Language

Notifications

webdunia
webdunia
webdunia
webdunia

ಪೊಲೀಸ್ ಅಧಿಕಾರಿಯಾಗಿ ನಟ ಚಂದನ್ ಶೆಟ್ಟಿ

ಪೊಲೀಸ್ ಅಧಿಕಾರಿಯಾಗಿ ನಟ ಚಂದನ್ ಶೆಟ್ಟಿ
ಬೆಂಗಳೂರು , ಶನಿವಾರ, 8 ಅಕ್ಟೋಬರ್ 2022 (10:15 IST)
ಬೆಂಗಳೂರು: ಗಾಯಕ, ನಟ ಚಂದನ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದ್ದು, ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ ಎಲ್ಲರ ಕಾಲೆಳೆಯುತ್ತೆ ಕಾಲ ಎನ್ನುವ ಸಿನಿಮಾದಲ್ಲಿ ನಟಿಸಿರುವ ಚಂದನ್ ಶೆಟ್ಟಿ ಈಗ ‘ಸೂತ್ರಧಾರ’ ಎನ್ನುವ ಸಿನಿಮಾ ಮಾಡಲು ಹೊರಟಿದ್ದಾರೆ.

ಈ ಸಿನಿಮಾದಲ್ಲಿ ಚಂದನ್ ಪೊಲೀಸ್ ಅಧಿಕಾರಿಯ ಲುಕ್ ನಲ್ಲಿ ಮಿಂಚಿದ್ದಾರೆ. ಹೆಸರೇ ಹೇಳುವಂತೆ ಇದು ಕ್ರೈಂ ಥ್ರಿಲ್ಲರ್ ಕಥಾಹಂದರದ ಸಿನಿಮಾ. ನವರಸನ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಸಾಫ್ಟ್ ವೇರ್ ಇಂಜಿನಿಯರ್ ಆಗಲಿದ್ದಾರೆ ಪ್ರಿನ್ಸ್ ಮಹೇಶ್ ಬಾಬು?!