Daily Horoscope

Select Your Language

Notifications

webdunia
webdunia
webdunia
webdunia

ಚಂದನ್ ಶೆಟ್ಟಿ – ನಿವೇದಿತಾ ಗೌಡ ಮದುವೆ ಫೆ. 25, 26ಕ್ಕೆ

ಚಂದನ್ ಶೆಟ್ಟಿ

ಬಿಗ್ ಬಾಸ್ ಕನ್ನಡದ ವಿನ್ನರ್, ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಮದುವೆಗೆ ಕ್ಷಣಗಣನೆ ಶುರುವಾಗಿದೆ.


ಫೆ. 25, 26 ರಂದು ಯುವ ಜೋಡಿಯ ಮದುವೆ ನಡೆಯಲಿದೆ. ಮದುವೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.

ಮೈಸೂರಿನ ಕನ್ವೆನ್ಶನ್ ಹಾಲ್ ನಲ್ಲಿ ಮದುವೆ ನಡೆಯಲಿದ್ದು, ಸಿನಿಮಾ ರಂಗದ ಕಲಾವಿದರು, ಗಾಯಕರು ಹಾಗೂ ವಿವಿಧ ರಂಗಗಳ ಪ್ರಮುಖರು ಮದುವೆಗೆ ಸಾಕ್ಷಿಯಾಗಲಿದ್ದಾರೆ.

ಮೈಸೂರಿನಲ್ಲಿ ನಡೆದ ಯುವ ದಸರಾದ ಬಹಿರಂಗ ಸಮಾರಂಭದಲ್ಲಿ ನಿವೇದಿತಾ ಗೌಡಗೆ ಚಂದನ್ ಪ್ರಪೋಸ್ ಮಾಡಿ ಗಮನ ಸೆಳೆದಿದ್ದರು.

 

 


Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವ ಸುಂದರಿ ಸ್ಪರ್ಧೆಗೆ ಮಂಗಳೂರು ಬೆಡಗಿ ಆಯ್ಕೆ