Webdunia - Bharat's app for daily news and videos

Install App

ಚಂದನ್ ಶೆಟ್ಟಿ-ನಿವೇದಿತಾ ಗೌಡ ಮದುವೆಗೆ ಮೊದಲು ರೊಮ್ಯಾಂಟಿಕ್ ಹಾಡು ಬಿಡುಗಡೆ

Webdunia
ಮಂಗಳವಾರ, 25 ಫೆಬ್ರವರಿ 2020 (09:23 IST)
ಬೆಂಗಳೂರು: ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದು, ಆ ಮೂಲಕ ಕನ್ನಡ ಬಿಗ್ ಬಾಸ್ ನಲ್ಲಿ ಪರಿಚಿತವಾಗಿದ್ದ ಜೋಡಿ ನಿಜ ಜೀವನದಲ್ಲೂ ಒಂದಾಗಲಿದೆ.


ಇವರಿಬ್ಬರ ಪ್ರೇಮ ವಿವಾಹಕ್ಕೆ ಎರಡೂ ಕುಟುಂಬಗಳೂ ಸಾಕ್ಷಿಯಾಗಲಿವೆ. ಆದರೆ ಮದುವೆಗೂ ಮೊದಲು ಇವರಿಬ್ಬರ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗುತ್ತಿದೆ.

ಚಂದನ್ ಮತ್ತು ನಿವೇದಿತಾ ಕಾಣಿಸಿಕೊಂಡಿರುವ ಈ ರೊಮ್ಯಾಂಟಿಕ್ ಹಾಡು ಇಂದು ಸಂಜೆ ಲಾಂಚ್ ಆಗುತ್ತಿದೆ. ಪಕ್ಕಾ ಚಂದನ್ ಶೈಲಿಯಲ್ಲೇ ಮೂಡಿಬಂದಿರುವ ಈ ಹಾಡಿನಲ್ಲಿ ಅವರದ್ದೇ ಪರಿಕಲ್ಪನೆಯಲ್ಲಿ ಮೂಡಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಮುಂದಿನ ಸುದ್ದಿ
Show comments