ಚಂದನ್ ಶೆಟ್ಟಿ-ನಿವೇದಿತಾ ಗೌಡ ಮದುವೆ ದಿನಾಂಕ ಫಿಕ್ಸ್

Webdunia
ಸೋಮವಾರ, 13 ಜನವರಿ 2020 (09:41 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮದುವೆ ದಿನಾಂಕ ಫಿಕ್ಸ್ ಆಗಿದೆ. ಕಳೆದ ತಿಂಗಳು ಈ ಜೋಡಿ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.


ಮುಂದಿನ ತಿಂಗಳ ಅಂದರೆ ಫೆಬ್ರವರಿ 25 ಮತ್ತು 26 ರಂದು ಇವರಿಬ್ಬರ ವಿವಾಹ ಕಾರ್ಯಕ್ರಮ ಮೈಸೂರಿನ ವಿವಾಹ ಮಂಟಪವೊಂದರಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ಇಬ್ಬರ ಕುಟುಂಬಸ್ಥರು ಮತ್ತು ಸಿನಿರಂಗದ ಗಣ್ಯರೂ ಆಗಮಿಸುವ ನಿರೀಕ್ಷೆಯಿದೆ.

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಪರಿಚಿತರಾದ ಚಂದನ್-ನಿವೇದಿತಾ ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಪರಸ್ಪರ ಪ್ರೇಮ ನಿವೇದನೆ ಮಾಡಿ ತಮ್ಮ ಸಂಬಂಧವನ್ನು ಜಗಜ್ಜಾಹೀರು ಮಾಡಿದ್ದರು. ಇದೀಗ ಹಸೆಮಣೆಯೇರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಮುಂದಿನ ಸುದ್ದಿ
Show comments