Webdunia - Bharat's app for daily news and videos

Install App

‘ದುಬಾರಿ’ ಧ್ರುವ ಸರ್ಜಾಗೆ ಜೊತೆಯಾದ ಚಂದನ್ ಶೆಟ್ಟಿ

Webdunia
ಭಾನುವಾರ, 8 ನವೆಂಬರ್ 2020 (10:18 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ದುಬಾರಿ’ ಎನ್ನುವ ಸಿನಿಮಾ ಮಾಡುತ್ತಿರುವ ಸುದ್ದಿ ನಿಮಗೆ ಈಗಾಗಲೇ ಗೊತ್ತಿರುತ್ತದೆ. ಇದೀಗ ಆ ಸಿನಿಮಾಗೆ ಚಂದನ್ ಶೆಟ್ಟಿ ಸಾಥ್ ನೀಡುತ್ತಿರುವ ಸುದ್ದಿ ಬಂದಿದೆ.


ದುಬಾರಿ ಸಿನಿಮಾಗೆ ರ್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಲಿದ್ದಾರೆ. ಈ ಮೊದಲು ಧ್ರುವ ಸರ್ಜಾರ ಪೊಗರು ಸಿನಿಮಾಗೆ ಚಂದನ್ ಸಂಗೀತ ಸಂಯೋಜಿಸಿದ್ದರು. ಆ ಸಿನಿಮಾದ ಖರಾಬು ಹಾಡು ಭರ್ಜರಿ ಹಿಟ್ ಆಗಿದೆ. ಈಗ ಮತ್ತೊಮ್ಮೆ ಧ‍್ರುವಗೆ ಸಾಥ್ ನೀಡುತ್ತಿದ್ದಾರೆ ಚಂದನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments