Daily Horoscope

ಬಿಗ್ ಬಾಸ್ ಮನೆಯಿಂದ ಇಂದು ಚಕ್ರವರ್ತಿ ಚಂದ್ರಚೂಡ್ ಹೊರಗೆ?

Webdunia
ಮಂಗಳವಾರ, 27 ಜುಲೈ 2021 (16:57 IST)

ವೈಲ್ಡ್ ಕಾರ್ಡ್ ಪ್ರವೇಶ ಪಡೆದು ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಪಡೆದಿದ್ದ ಚಕ್ರವರ್ತಿ ಚಂದ್ರಚೂಡ್ ವಿವಾದಾತ್ಮಕ ಹೇಳಿಕೆ ಹಾಗೂ ನಡವಳಿಕೆಗಳಿಂದ ಮನೆಯ ಸದಸ್ಯರ ವಿರೋಧ ಎದುರಿಸಿದ್ದರು.

ಕಳೆದ ವೀಕೆಂಡ್ ನಲ್ಲಿ ಮನೆಯಿಂದ ಯಾರೂ ಹೊರಗೆ ಹೋಗಿರಲಿಲ್ಲ. ಬದಲಿಗೆ ಕಿಚ್ಚ ಸುದೀಪ್ ಘೋಷಿಸಿದಂತೆ ಏಕಾಏಕಿ ಮನೆಯಿಂದ ಹೊರಗೆ ಹೋಗಲಿದ್ದು, ತಮ್ಮ ಜೊತೆ ಮಾತನಾಡುವ ಅವಕಾಶವೂ ಇರುವುದಿಲ್ಲ ಎಂದು ಹೇಳಿದ್ದರು.

ವೈಲ್ಡ್ ಕಾರ್ಡ್ ಮೂಲಕ ದಿಢೀರ್ ಪ್ರವೇಶ ಪಡೆದಿದ್ದ ಚಕ್ರವರ್ತಿ ಚಂದ್ರಚೂಡ್ ಅದೇ ರೀತಿ ವಾರದ ಮಧ್ಯದಲ್ಲಿ ಮನೆಯಿಂದ ಹೊರಗೆ ಬೀಳಲಿದ್ದಾರೆ. ಈಗಾಗಲೇ 5 ಸ್ಪರ್ಧಿಗಳು ನೇರವಾಗಿ ನಾಮಿನೇಟ್ ಆಗಿದ್ದು ಚಂದ್ರಚೂಡ್ ಮನೆಯಿಂದ ಹೊರಬೀಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

ಮುಂದಿನ ಸುದ್ದಿ
Show comments