Select Your Language

Notifications

webdunia
webdunia
webdunia
webdunia

ಡಬ್ಬಿಂಗ್ ನಲ್ಲಿ ರಕ್ಷಿತ್ ಶೆಟ್ಟಿ ಚಾರ್ಲಿ 777

ರಕ್ಷಿತ್ ಶೆಟ್ಟಿ
ಬೆಂಗಳೂರು , ಶುಕ್ರವಾರ, 19 ಮಾರ್ಚ್ 2021 (09:07 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಸಿನಿಮಾ ತಂಡದ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ.


ಇತ್ತೀಚೆಗಷ್ಟೇ ಕಾಶ್ಮೀರದಲ್ಲಿ ಕ್ಲೈಮ್ಯಾಕ್ಸ್ ಶೂಟಿಂಗ್ ಮುಗಿಸಿಕೊಂಡು ಬಂದಿರುವ ಚಿತ್ರತಂಡ ಈಗ ಡಬ್ಬಿಂಗ್ ಕೆಲಸದಲ್ಲಿ ಮಗ್ನವಾಗಿದೆ. ರಕ್ಷಿತ್ ಶೆಟ್ಟಿ ಸೇರಿದಂತೆ ಎಲ್ಲಾ ಕಲಾವಿದರೂ ತಮ್ಮ ಪಾಲಿನ ಡಬ್ಬಿಂಗ್ ಮುಗಿಸಿಕೊಡುತ್ತಿದ್ದಾರೆ.

ಇದಾದರೆ ಕೆಲವು ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಚಿತ್ರತಂಡ ತೆರೆಗೆ ಬರಲು ಸಿದ್ಧವಾಗಲಿದೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ಬಳಿಕ ರಕ್ಷಿತ್ ಅಭಿನಯದಲ್ಲಿ ಬರುತ್ತಿರುವ ಮತ್ತೊಂದು ಸಿನಿಮಾ ಚಾರ್ಲಿ 777. ಈ ಸಿನಿಮಾದಲ್ಲಿ ರಕ್ಷಿತ್ ಜೊತೆಗೆ ನಾಯಿಯೂ ಪ್ರಮುಖ ಪಾತ್ರ ವಹಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಮಲ್ ಹಾಸನ್ ‘ಇಂಡಿಯಾ 2’ ಚಿತ್ರ ವಿಳಂಬವಾಗಲು ಕಾರಣವೇನಂತೆ ಗೊತ್ತಾ?